ಕೊಪ್ಪಳ

ಕರಸೇವಕರ ಬಂಧನ: ದ್ವೇಷದ ರಾಜಕಾರಣ ಮಾಡಿಲ್ಲ: ಮುಖ್ಯ ಮಂತ್ರಿ ಸಿದ್ದರಾಮಯ್ಯ

ಕೊಪ್ಪಳ : ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನದಲ್ಲಿ ನಾವು ಯಾವುದೇ ದ್ವೇಷದ ರಾಜಕಾರಣ ಮಾಡುವುದಾಗಲಿ, ನಿರಪರಾಧಿಗಳನ್ನು ಬಂಧಿಸುವ ಕೆಲಸವಾಗಲಿ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಜನಾರ್ದನರೆಡ್ಡಿಯವರು ತಂಗುತ್ತಿದ್ದ ಕುಟಿರಕ್ಕೆ ಬೆಂಕಿ

ಗಂಗಾವತಿ : ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜಿ.ಜನಾರ್ಧನ ರೆಡ್ಡಿಯವರು ಗಂಗಾವತಿ ಕ್ಷೇತ್ರದ ಐತಿಹಾಸಿಕ ಪಂಪಾಸರೋವರದಲ್ಲಿ ಆ ಭಾಗದ ಕ್ಷೇತ್ರದ ಜನತೆಯ ಆಗು ಹೋಗುಗಳ ವಿಚಾರಣೆಗೆ ಮತ್ತು ವಿಶ್ರಾಂತಿಗೆಂದು ನಿರ್ಮಿಸಲಾಗಿದ್ದ ಕುಟಿರಕ್ಕೆ ಬೆಂಕಿ ತಗುಲಿದ ಘಟನೆ ವರದಿಯಾಗಿದೆ.

ಹೊಸಪೇಟೆಯಲ್ಲಿ ಡಿ.31ರಂದು 5 ಕೋಟಿ ರೂ. ಅರಣ್ಯ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ದಾವಣಗೆರೆ : ಅರಣ್ಯ ಭೂಮಿಗೆ ಸಂಬಂಧಿಸಿದ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಮತ್ತು ರೈತರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ಹೆಚ್ಚುವರಿ ಫಾರೆಸ್ಟ್ ಸೆಟಲ್ಮೆಂಟ್ ಅಧಿಕಾರಿ (ಎಸ್.ಎಫ್.ಓ.)ಗಳನ್ನು ನಿಯೋಜಿಸುವುದಾಗಿ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಹನುಮ ಮಾಲಾ ವಿಸರ್ಜನಾ ಕಾರ್ಯಕ್ರಮ ಯಶಸ್ವಿಗೆ ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ಸೂಚನೆ

ಗಂಗಾವತಿ : ಡಿಸೆಂಬರ್ 24ರಂದು ಗಂಗಾವತಿ ತಾಲೂಕಿನ ಕಿಷ್ಕಿಂದ ಅಂಜನಾದ್ರಿ ಬೆಟ್ಟಕ್ಕೆ ಆಗಮಿಸುವ ಹನುಮ ಮಾಲಾಧಾರಿಗಳ ಮಾಲಾ ವಿಸರ್ಜನಾ ಕಾರ್ಯಕ್ರಮ ಯಶಸ್ವಿಯಾಗಿ ಜರುಗಲು ಮೂಲಭೂತ ಸೌಕರ್ಯಗಳು ಸೇರಿ ಮುನ್ನೆಚ್ಚರಿಕೆ ವಹಿಸುವಂತೆ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜನಾರ್ದನರೆಡ್ಡಿಯವರಿಗೆ ಉಡುಗೊರೆ ನೀಡಿದ ಯು.ಟಿ.ಖಾದರ್

ಬೆಳಗಾವಿ : ಇದೇ ವರ್ಷ ಕಳೆದ ಜುಲೈನಲ್ಲಿ ನಡೆದ ವಿಧಾನಸಭೆ ಅಧಿವೇಶನಕ್ಕಾಗಿ ಬೆಂಗಳೂರಿನ ವಿಧಾನಸೌಧಕ್ಕೆ ಗಂಗಾವತಿಯ ಶಾಸಕರಾದ ಗಾಲಿ ಜನಾರ್ಧನ ರೆಡ್ಡಿಯವರು ಶಿಸ್ತಿನಿಂದ ಪ್ರತಿನಿತ್ಯ ವಿಧಾನಸಭೆಯ ಪ್ರಾರಂಭಕ್ಕೂ ಮುನ್ನವೇ ಸದನಕ್ಕೆ ಹಾಜರಾಗಿರುವುದು

ವೃದ್ಧನ ಹಲ್ಲೆ ಪ್ರಕರಣ : ಇಬ್ಬರ ಬಂಧನ

ಕೊಪ್ಪಳ : ಜಿಲ್ಲೆಯ ಗಂಗಾವತಿ ನಗರದಲ್ಲಿ ಮುಸ್ಲಿಂ ವೃದ್ಧ ಹುಸೇನ್ ಸಾಬ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜೈ ಶ್ರೀರಾಮ್ ಘೋಷಣೆ: ಮುಸ್ಲಿಂ ವೃದ್ಧನಿಗೆ ಹಿಂಸೆ ಶಾಸಕ ಜನಾರ್ದನರೆಡ್ಡಿ ಖಂಡನೆ

ಗಂಗಾವತಿ: ಕಳೆದ ನ.25 ರಂದು ಮಧ್ಯೆ ರಾತ್ರಿ ಮುಸ್ಲಿಂ ಅಂಧ ವೃದ್ದನನ್ನು ಬೈಕ್ ಮೇಲೆ ಸಿದ್ದಿಕೇರಿಗೆ ಕರೆದೊಯ್ದು ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಹಲ್ಲೆ ನಡೆಸಿ ಆತನ ಬಳಿ ಇದ್ದ ಹಣ ದೋಚಿ ಗಡ್ಡಕ್ಕೆ ಬೆಂಕಿ ಹಚ್ಚಿದ ಅಮಾನವೀಯ ಘಟನೆಯನ್ನು ಶಾಸಕ ಗಾಲಿ ಜನಾರ್ದನರೆಡ್ಡಿ ಉಗ್ರವಾಗಿ ಖಂಡಿಸಿದ್ದಾರೆ.

ಭಕ್ತಾಶ್ರದ್ಧೆಯಿಂದ ನಡೆದ ಕನಕದಾಸರ ಜಯಂತಿ

ಗಂಗಾವತಿ,ನ.30: ಗಂಗಾವತಿಯ ಶ್ರೀ ಕನಕದಾಸ ವೃತ್ತದಲ್ಲಿನ ಕನಕದಾಸರ ಪುತ್ತಳಿಗೆ ಶಾಸಕ ಜನಾರ್ದನರೆಡ್ಡಿಯವರಿಂದ ಪೂಜೆ ಸಲ್ಲಿಕೆ ಹಾಗೂ ಹೂವಿನ ಹಾರವನ್ನು ಹಾಕುವ ಮೂಲಕ ಕನಕದಾಸರ ಜಯಂತಿಯನ್ನು ಭಕ್ತಿಯಿಂದ ಆಚರಿಸಲಾಯಿತು.

ಕೊಳಲು ವಾದಕನ ಪುತ್ರನ ವಿದ್ಯಾಭ್ಯಾಸಕ್ಕೆ ಸಚಿವರ ನೆರವು

ಇಲಾಖೆಯ ಕಾರ್ಯಕ್ರಮದಲ್ಲಿ ಕಲಾವಿದನಿಗೆ ನಿರಂತರ ಕಾರ್ಯಕ್ರಮ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ಶಿವರಾಜ್ ತಂಗಡಗಿ

ಬಿಜೆಪಿ ನುಡಿದಂತೆ ನಡೆಯುವ ಪಕ್ಷ ಅಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊಪ್ಪಳ : ಬಿಜೆಪಿಯವರು ನುಡಿದಂತೆ ನಡೆಯುವ ಪಕ್ಷ ಅಲ್ಲ. ಆದ್ದರಿಂದ ಅವರ ಯಾವ ಭರವಸೆಗಳನ್ನು ಜನರು ನಂಬುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Translate »
Scroll to Top