ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸುಗಳ ಪ್ರಾರಂಭಕ್ಕೆ ಚಿಂತನೆ
ಬೆಳಗಾವಿ: ಮುಂದಿನ ಶೈಕ್ಷಣಿಕ ವರ್ಷದಿಂದ ಯೋಗದೊಂದಿಗೆ ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸುಗಳ ಪ್ರಾರಂಭಕ್ಕೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಸಮಾಜ...