ಚುನಾವಣೆ ಎದುರಿಸಲು ಯಾವ ತಂತ್ರಗಾರಿಕೆ ಅವಶ್ಯಕತೆ ಇಲ್ಲ
ಮೈಸೂರು: ನನಗಿದ್ದ ಮಾಹಿತಿ ಪ್ರಕಾರ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಇದೆ ಮತ್ತು ಗುಜರಾತ್ ನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ...
ಮೈಸೂರು: ನನಗಿದ್ದ ಮಾಹಿತಿ ಪ್ರಕಾರ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಇದೆ ಮತ್ತು ಗುಜರಾತ್ ನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ...
ಬೆಂಗಳೂರು/ಮೈಸೂರು: ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವುದು, ನವೆಂಬರ್ 1ರಿಂದ ಆರಂಭವಾಗಲಿರುವ ಪಂಚರತ್ನ ರಥಯಾತ್ರೆ, ಪಕ್ಷ ಸಂಘಟನೆ ಸೇರಿದಂತೆ ಇತ್ಯಾದಿ ಪ್ರಮುಖ ಅಂಶಗಳ ಅಜೆಂಡಾ ಇಟ್ಟುಕೊಂಡು ಜಾತ್ಯತೀತ...
ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕಿನ ಬದನವಾಳು ಗ್ರಾಮದಲ್ಲಿರುವ ಖಾದಿ ಮತ್ತು ಗ್ರಾಮೋದ್ಯೋಗ ಕೇಂದ್ರದ ಆವರಣದಲ್ಲಿ ಆಯೋಜಿಸಿದ್ದ ಪ್ರಾರ್ಥನೆಯಲ್ಲಿ ರಾಹುಲ್ ಗಾಂಧಿ ಭಾಗವಹಿಸಿ ಮಹಾತ್ಮ ಗಾಂಧಿಯವರ ಪುತ್ಥಳಿಗೆ ಗೌರವ...
ಮೈಸೂರು: ‘ನಾನು ಮುಖ್ಯಮಂತ್ರಿ ಆಗುವುದಕ್ಕಿಂತ, ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಮುಖ್ಯ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮಾತ್ರ ಮುಖ್ಯಮಂತ್ರಿ ಸ್ಥಾನ ಸಿಗುತ್ತದೆ. ಪಕ್ಷದಲ್ಲಿ ಯಾರು ಮುಖ್ಯಮಂತ್ರಿಯಾಗಬೇಕು ಎಂಬುದನ್ನು...
ಮೈಸೂರು : ಸಂಕಷ್ಟದ ಕಾಲದಲ್ಲಿ ಜನರೊಂದಿಗೆ ಸರ್ಕಾರ ನಿಂತಿದೆ. ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲರನ್ನೂ ತೊಡಗಿಸಿಕೊಂಡು ಹಾಗೂ ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸುತ್ತಿದ್ದಾರೆ. ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
ಮೈಸೂರು : ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಂದು ಮೈಸೂರಿನ ವಿದ್ಯಾ ವಿಕಾಸ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಿ ದಕ್ಷಿಣ ಪದವೀಧರರ ಕ್ಷೇತ್ರದ ಅಭ್ಯರ್ಥಿ...
ಮೈಸೂರು: ಸಿದ್ದರಾಮಯ್ಯ ಅವರು ಆರ್ ಎಸ್ ಎಸ್ ಬಗ್ಗೆ ಅಧ್ಯಯನ ಮಾಡಿಲ್ಲ. ಅವರನ್ನು ಒಮ್ಮೆ ಆರ್ ಎಸ್ ಎಸ್ ಕಚೇರಿಗೆ ಕರೆದೊಯ್ಯುತ್ತೇವೆ. ಅವರು ಅಲ್ಲಿನ ಕಾರ್ಯಕ್ರಮಗಳ ಬಗ್ಗೆ...
ಮೈಸೂರು: ಮಂಗಳೂರಿನಲ್ಲಿ ನಡೆಯುತ್ತಿರುವ ಅಷ್ಟಮಂಗಲ ಪ್ರಶ್ನೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಅಷ್ಟಮಂಗಲ ಪ್ರಶ್ನೆಗಿಂತ ಎಲ್ಲಾ ತೀರ್ಮಾನ ಆಗುವುದು ಕೇಶವ ಕೃಪಾದಲ್ಲಿ. ಅಲ್ಲಿಂದ...
ಮೈಸೂರು: ಜೂ.21ರ ವಿಶ್ವ ಯೋಗ ದಿನದಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೈಸೂರಿಗೆ ಆಗಮಿಸುತ್ತಿರುವುದರಿಂದ ಯೋಗ ಕಾರ್ಯಕ್ರಮ ಯಶಸ್ವಿಗೊಳಿಸಲು ಸಮಿತಿ ರಚಿಸಲಾಗುವುದು ಎಂದು ಸಹಕಾರ ಹಾಗೂ ಜಿಲ್ಲಾ...
ಮೈಸೂರು : ಮೈಸೂರಿನ ಹೊಸ ಕಾಮನಕೊಪ್ಪಲು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಗ್ರಾಮ ದೇವತೆ ಶ್ರೀ ಲಕ್ಷ್ಮಿದೇವಮ್ಮ ಕಂತಮ್ಮ ದೇವಾಲಯದ ಪ್ರತಿಷ್ಠಾಪನೆ, ಪೂಜಾ ಮಹೋತ್ಸವದಲ್ಲಿ ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು....
ಕನ್ನಡನಾಡು, ಪ್ರಧಾನ ಕಚೇರಿ,
#ಬಿ2, 2ನೇ ಮಹಡಿ, ಶ್ರೀ ಬಾಲಾಜಿ ಪ್ಲಾಜಾ, ರಾಘವೇಂದ್ರ ಚಿತ್ರಮಂದಿರ ರಸ್ತೆ, ರಾಧಿಕಾ ಚಿತ್ರಮಂದಿರದ ಹತ್ತಿರ,
ಬಳ್ಳಾರಿ – 583101,
ಸಂಪರ್ಕಿಸುವ ದೂರವಾಣಿ ಸಂಖ್ಯೆ :
083925-294035/277383
ಹಾಗೂ 9739513711
© Copyright 2021 | News