ಮೈಸೂರು

ಪತ್ರಿಕಾ ವಿತರಕರ ಯೋಗಕ್ಷೇಮಕ್ಕಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಜತೆ ಚರ್ಚೆ

ಮೈಸೂರು: ಕೋವಿಡ್ ಸಂದರ್ಭದಲ್ಲಿ ಪತ್ರಿಕಾ ವಿತರಕರ ಶ್ರಮ ಮತ್ತು ಕಾಳಜಿ ದಾಖಲಾರ್ಹ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.

ರಾಜ್ಯಾಧ್ಯಕ್ಷರ ನೇಮಕದಿಂದ ಬಿಜೆಪಿಯ ನಾಯಕರಲ್ಲಿ ಅಸಮಧಾನ

ಮೈಸೂರು: ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡದೇ, ಶಾಂತಿಯುತವಾದ ವಾತಾವರಣವನ್ನು ಸರ್ಕಾರ ನಿರ್ಮಿಸುತ್ತಿದೆ. ಬಿಜೆಪಿಯವರು ಸರ್ಕಾರದ ವಿರುದ್ಧ ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳಿಗೆ ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಉತ್ತರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಡವ ಶ್ರೀಮಂತ, ಮೇಲು-ಕೀಳಿಗೆ  ಜಾತಿ ವ್ಯವಸ್ಥೆಯೇ ಕಾರಣ: ಸಿಎಂ ಅಭಿಮತ

ನಂಜನಗೂಡು: ದೇವರ ಹೆಸರಲ್ಲಿ ಮನುಷ್ಯರ ನಡುವೆ ಗೋಡೆ ಕಟ್ಟುವುದು-ದ್ವೇಷಿಸುವುದು ದೇವರಿಗೆ ಒಪ್ಪಿಗೆ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕೃಷಿ ವಿದ್ಯಾಲಯ ಕೇವಲ ಕೃಷಿ ಪದವೀಧರರನ್ನು ತಯಾರು ಮಾಡುವ ಸಂಸ್ಥೆಯಲ್ಲ

ಮೈಸೂರು : ಹಸಿರು ಕ್ರಾಂತಿ ನಿರಂತರವಾಗಿ ಆಗಬೇಕು. ಇದಾಗಬೇಕಾದರೆ ಹೊಸ ತಳಿಗಳು, ಹೊಸ ಔಷಧ, ಮಣ್ಣಿನ ಫಲವತ್ತತೆ, ತಂತ್ರಜ್ಞಾನ, ರೈತರಿಗೆ ನ್ಯಾಯಯುತ ಬೆಲೆ, ಆಹಾರ ಸಂಗ್ರಹಣೆಗೆ ಗೋದಾಮುಗಳು ಆಗಬೇಕು ಇದ್ದಾಗ ಮಾತ್ರ ಸುಸ್ಥಿರವಾದ ಕೃಷಿ ಬೆಳವಣಿಗೆ ಆಗುತ್ತದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಐದು ರಾಜ್ಯಗಳ ಚುನಾವಣೆ: ನಾಲ್ಕರಲ್ಲಿ ಗೆಲ್ಲುವ ವಿಶ್ವಾಸವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು : ಪಂಚ ರಾಜ್ಯಗಳ ಚುನಾವಣೆಯಲ್ಲಿ ತೆಲಂಗಾಣ, ಛತ್ತಿಸ್ಗಡ, ಮಧ್ಯಪ್ರದೇಶ ಹಾಗೂ ರಾಜಾಸ್ಥಾನದಲ್ಲಿಯೂ ನಾವು ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.

ಅಧಿಕಾರಿಗಳು ಅರ್ಪಣಾ ಮನೋಭಾವದಿಂದ ಕೆಲಸ ಮಾಡಿದರೆ ಪರಿಣಾಮಕಾರಿ ಅಭಿವೃದ್ಧಿ ಸಾಧ್ಯ

ಮೈಸೂರು: ಒಗ್ಗಟ್ಟಿನ ಶ್ರಮ ಮತ್ತು ಕೆಲಸಗಳ ಹಂಚಿಕೆ ಮೂಲಕ ಸಾರ್ವಜನಿಕರಿಂದ ಆಕ್ಷೇಪಣೆ ಇಲ್ಲದಂತೆ ದಸರಾ ಯಶಸ್ವಿಗೊಳಿಸಿದ್ದಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳ ಕಾರ್ಯಕ್ಷಮತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಬರ ಪರಿಸ್ಥಿತಿಯ ಅಧ್ಯಯನ ಮಾಡಿ, ವರದಿ ನೀಡುವಂತೆ  ಸಚಿವರಿಗೆ ಸಿಎಂ ಪತ್ರ

ಮೈಸೂರು: ಎಲ್ಲಾ ಜಿಲ್ಲಾ ಮಂತ್ರಿಗಳು ನವೆಂಬರ್ 15 ರೊಳಗೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಭೇಟಿ ನೀಡಿ ಬರಪರಿಸ್ಥಿತಿಯ ಅಧ್ಯಯನ ಹಾಗೂ, ಜನರನ್ನು ಭೇಟಿ ಮಾಡಿ ವರದಿ ನೀಡುವಂತೆ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಪತ್ರಿಕಾ ವಿತರಕರ ಶ್ರಮ ಗುರುತಿಸಿ ಗೌರವಿಸಿದ ರಾಜ್ಯ ಸರ್ಕಾರ ಮತ್ತು ಆಯ್ಕೆ ಸಮಿತಿ

ಬೆಂಗಳೂರು : ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪತ್ರಿಕಾ ವಿತರಕರನ್ನೂ ರಾಜ್ಯೋತ್ಸವ ಪ್ರಶಸ್ತಿಗಾಗಿ ಪರಿಗಣಿಸಿ ಗೌರವಿಸಲಾಗಿದೆ.

ಕುಮಾರಸ್ವಾಮಿಗೆ ಸಾಮಾನ್ಯ ಪರಿಜ್ಞಾನ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು/ಮೈಸೂರು: “ರಾಮನಗರ ಬೆಂಗಳೂರಿನ ಭಾಗ. ನಂತರ ಅದು ಗ್ರಾಮಾಂತರ ಆಗಿ ಈಗ ಪ್ರತ್ಯೇಕ ಜಿಲ್ಲೆ ಆಗಿದೆ. ಕುಮಾರಸ್ವಾಮಿಗೆ ಸಾಮಾನ್ಯ ಪರಿಜ್ಞಾನ ಇಲ್ಲವಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.

ಐಟಿ ದಾಳಿಯಲ್ಲಿ ಸಿಕ್ಕಿದ್ದು SST & YST ಟ್ಯಾಕ್ಸ್ ಹಣ

ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಹೆಚ್.ಡಿ.ಕುಮಾರಸ್ವಾಮಿ ವಾಸ್ತು ಶಿಲ್ಪಿಯ ವಾಸ್ತು ಹುಡುಕಿ; ಸತ್ಯ ಗೊತ್ತಾಗುತ್ತೆ ಎಂದ ಮಾಜಿ ಸಿಎಂ ಪಂಡಿತ್ ರಾಜೀವ್ ತಾರಾನಾಥ್ ರಿಂದ ಕಮೀಷನ್ ಕೇಳಿದ್ದು ನಾಚಿಕೆಗೇಡು ಮೈಸೂರು: ರಾಜ್ಯದಲ್ಲಿ ನಡೆದ ಆದಾಯ ತೆರಿಗೆ ದಾಳಿಯ ಕುರಿತಂತೆ ಸ್ಫೋಟಕ ಅಂಶಗಳನ್ನು ಬಹಿರಂಗ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಮೊದಲ‌ ದಿನ‌ ಸಿಕ್ಕಿದ್ದು ಎಸ್.ಎಸ್‌‌.ಟಿ. ಟ್ಯಾಕ್ಸ್ ಹಣ, ಎರಡನೇ ದಿನ ಸಿಕ್ಕಿದ್ದು ವೈ.ಎಸ್.ಟಿ. ಟ್ಯಾಕ್ಸ್ ಹಣ ಎಂದು ಹೇಳಿದ್ದಾರೆ. ಮೈಸೂರಿನಲ್ಲಿ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ದರ್ಶನ …

ಐಟಿ ದಾಳಿಯಲ್ಲಿ ಸಿಕ್ಕಿದ್ದು SST & YST ಟ್ಯಾಕ್ಸ್ ಹಣ Read More »

Translate »
Scroll to Top