ಅಂತರರಾಷ್ಟ್ರೀಯ

ಅಂಡಮಾನ್-ಕೋಬಾರ್ ದ್ವೀಪ ಪ್ರದೇಶದಲ್ಲಿ ಭೂಕಂಪ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಪ್ರದೇಶದಲ್ಲಿ ಬೆಳಿಗ್ಗೆ 5:07 ಸುಮಾರಿಗೆ ಭೂಕಂಪ ಸಂಭವಿಸಿದೆ.


ದ್ವೀಪದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಭೂಕಂಪದ ತೀವ್ರತೆ 5 ರಷ್ಟು ದಾಖಲಾಗಿದ್ದು ,ಯಾವುದೇ ಹಾನಿಯ ಬಗ್ಗೆ ವರದಿಯಾಗಿಲ್ಲ.

Leave a Reply