ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯ ಮತಎಣಿಕೆ : ಸಂಭ್ರಮಾಚರಣೆಗೆ ಬ್ರೇಕ್ : ರಸ್ತೆ ಸಂಚಾರಕ್ಕೂ ನಿರ್ಬಂಧ
ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯ ಮತ ಎಣಿಕೆ ಕಾರ್ಯವು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಏ.೩೦ರಂದು ನಡೆಯಲಿದೆ. ಕೋವಿಡ್-೧೯ ಸೋಂಕಿನ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿರುವ ಕಾರಣ,...