ಮಂಡ್ಯ : ಜಿಲ್ಲಾ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ಮಂಡ್ಯಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರಿಗೆ ಪಕ್ಷದ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು. ಮಾಜಿ ಸಚಿವರಾದ ಚೆಲುವರಾಯಸ್ವಾಮಿ, ನರೇಂದ್ರ ಸ್ವಾಮಿ, ಆತ್ಮಾನಂದ, ಶಾಸಕ ದಿನೇಶ್ ಗೂಳಿಗೌಡ, ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ಮತ್ತಿತರರು ಹಾಜರಿದ್ದರು.