airport

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್‍ಗಳು ಕಾರ್ಯನಿರ್ವಹಿಸಲಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್ಗಳು ತಲೆ ಎತ್ತಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗ್ಯಾರಂಟಿಗಳ ಮೂಲಕ ಜನರಿಗೆ ಆರ್ಥಿಕ, ಸಾಮಾಜಿಕ ಶಕ್ತಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಶಿವಮೊಗ್ಗ : ಬಡವರು ಹಾಗೂ ಮಧ್ಯಮ ವರ್ಗದವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬಿ ಮುಖ್ಯವಾಹಿನಿಗೆ ಬರುವಂತಾಗಬೇಕೆಂಬ ಉದ್ದೇಶದಿಂದ ಸಾರ್ವತ್ರಿಕ ಮೂಲ ಆದಾಯದ ತತ್ವದಂತೆ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಜಾರಿ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕರ್ನಾಟಕದ ಬಗ್ಗೆ ಕೇಂದ್ರದ ಮಲತಾಯಿ ಧೋರಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು: ರಾಜ್ಯಕ್ಕೆ ಬರಪರಿಹಾರ ಬಿಡುಗಡೆ ಮಾಡುವ ವಿಚಾರದಲ್ಲಿ ಕೇಂದ್ರಸರ್ಕಾರ ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಪ್ರಧಾನಿ ದೇವೇಗೌಡರ ಅನಿರೀಕ್ಷಿತ ಭೇಟಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಜಿ ಪ್ರಧಾನಿ ದೇವೇಗೌಡರನ್ನು ಅನಿರೀಕ್ಷಿತವಾಗಿ ಭೇಟಿಯಾದರು.

ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ ಅವರ ಮಾತು

ಮಂಗಳೂರು,ಮಾ,19 : ಪಠ್ಯ ವಿಷಯದಲ್ಲಿ ಭಗವದ್ಗೀತೆ ಸೇರಿಸುವ ವಿಷಯಕ್ಕೆ ಸಂಬಂಧಿಸಿದಂತೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ್ದು ಹೀಗೆ: ನೈತಿಕ ವಿಷಯವನ್ನು ಶಾಲಾ ಮಕ್ಕಳಿಗೆ ಕಲಿಸಲು ನಮ್ಮ ತಕರಾರು ಇಲ್ಲ. ನಾವು ಸಂವಿಧಾನ ಮತ್ತು ಜಾತ್ಯಾತೀತತೆಯಲ್ಲಿ ನಂಬಿಕೆ ಇಟ್ಟವರು. ಮಕ್ಕಳಿಗೆ ಭಗವದ್ಗೀತೆ, ಖುರಾನ್, ಬೈಬಲ್ ಯಾವುದನ್ನಾದರೂ ಹೇಳಿಕೊಡಲಿ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕಾದುದ್ದು ಮುಖ್ಯ. ಇಂದಿನ ಸ್ಪರ್ಧಾತ್ಮಕ ಜಗತ್ತಿಗೆ ಅನುಗುಣವಾಗಿ ಉತ್ತಮ ಶಿಕ್ಷಣ ಸಿಗಬೇಕು. ಭಗವದ್ಗೀತೆ ಹೇಳಿಕೊಟ್ಟರೆ ತಪ್ಪೇನಿಲ್ಲ. ನಮಗೂ ಮನೆಯಲ್ಲಿ ರಾಮಾಯಣ, ಮಹಾಭಾರತ, ಭಗವದ್ಗೀತೆ ಹೇಳಿಕೊಟ್ಟಿದ್ದಾರೆ. ನಾವೇನು ಹಿಂದೂಗಳಲ್ಲವೆ. …

ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ ಅವರ ಮಾತು Read More »

ಉಕ್ರೇನ್ ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಸೂಕ್ತ ಕ್ರಮ

ಬೆಂಗಳೂರು,ಫೆಬ್ರವರಿ ೨೪ : ಉಕ್ರೇನ್ ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ರಷ್ಯಾ ಮತ್ತು ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಸುಮಾರು ಭಾರತದ ವಿದ್ಯಾರ್ಥಿಗಳು ವಿಮಾನ ನಿಲ್ದಾಣಕ್ಕೆ ತಲುಪುವಾಗ ಯುದ್ಧ ಪ್ರಾರಂಭವಾಗಿದ್ದರಿಂದ ೧೦೦ ವಿದ್ಯಾರ್ಥಿಗಳು ಎರಡು ಬಸ್‌ಗಳಲ್ಲಿ ಸಿಲುಕಿಕೊಂಡಿದ್ದಾರೆ. ಇವರಲ್ಲಿ ೧೦ ಕ್ಕಿಂತ ಹೆಚ್ಚು ಕನ್ನಡಿಗರಿದ್ದು, ಅವರ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲಾಗುತ್ತಿದೆ. ಉಕ್ರೇನ್‌ನಲ್ಲಿರುವ ಭಾರತೀಯ …

ಉಕ್ರೇನ್ ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಸೂಕ್ತ ಕ್ರಮ Read More »

ಕೋವಿಡ್-19 ನಿಯಂತ್ರಣಕ್ಕೆ ಎಲ್ಲರೂ ಕೈಜೋಡಿಸಬೇಕು

ದೇವನಹಳ್ಳಿ,ಜ,7 : ಕೋವಿಡ್-19 ಮೂರನೇ ಅಲೆಯ ಮುನ್ಸೂಚನೆಯಿದ್ದು, ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವ ಜೊತೆಯಲ್ಲಿ ಪರೀಕ್ಷೆಗಳ ಹೆಚ್ಚಳ ಹಾಗೂ ಲಸಿಕಾಕರಣವನ್ನು ಮತ್ತಷ್ಟು ವೇಗಗೊಳಿಸುವ ಮೂಲಕ ಕೋವಿಡ್-19 ನಿಯಂತ್ರಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳ ಹಾಗೂ ಜಿಲ್ಲಾ ಉಸ್ತುವಾರಿ (ಕೋವಿಡ್) ಸಚಿವರಾದ ಎನ್.ನಾಗರಾಜು (ಎಂ.ಟಿ.ಬಿ) ಅವರು ತಿಳಿಸಿದರು. ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು ನಡೆದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್ ಸ್ಥಿತಿಗತಿ …

ಕೋವಿಡ್-19 ನಿಯಂತ್ರಣಕ್ಕೆ ಎಲ್ಲರೂ ಕೈಜೋಡಿಸಬೇಕು Read More »

Translate »
Scroll to Top