bengaluru

ಕಾಂಗ್ರೆಸ್ ಪಕ್ಷ ಸಿದ್ಧಾಂತ ಒಪ್ಪಿ ಬಂದರೆ ಸ್ವಾಗತ : ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬಂದರೆ ಅವರನ್ನು ಸ್ವಾಗತಿಸಲಾಗುವುದು. ಹಿಂದೆ ಕಾಂಗ್ರೆಸ್ ನಲ್ಲಿದ್ದವರಿಗೆ ಬಿಜೆಪಿಯಿಂದ ಬೇಸರವಾಗಿದೆಯೆಂದು ತಿಳಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು

ಬರ ನಿರ್ವಹಣೆಗೆ ಸಂಪೂರ್ಣ ಸಿದ್ಧತೆ

ರಾಜ್ಯದಲ್ಲಿ ಮುಂದಿನ ಮೂರು ತಿಂಗಳಲ್ಲಿ ಎದುರಾಗಬಹುದಾದ ತೀವ್ರ ಬರಗಾಲವನ್ನು ನಿಭಾಯಿಸಲು ಸರ್ಕಾರ ಸಂಪೂರ್ಣ ಸಿದ್ದತೆ ಮಾಡಿಕೊಂಡಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರು ನಗರ-ಗ್ರಾಮೀಣ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ

ಬೆಂಗಳೂರು: ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ನ್ಯಾಯಾಲಯಗಳಲ್ಲಿ ಬಾಕಿ ಇರುವ 27,000ಕ್ಕೂ ಅಧಿಕ ತಕರಾರು ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಿ, ಜನರಿಗೆ ತುಸು ನೆಮ್ಮದಿ ನೀಡಿ ಎಂದು ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಸೂಚನೆ ನೀಡಿದರು.

ಎಷ್ಟು ವರ್ಷ ಬದುಕುತ್ತೀವಿ ಎನ್ನುವುದಕ್ಕಿಂತ ಇದ್ದಷ್ಟು ದಿನ ಸಾರ್ಥಕ ಬದುಕು ನಡೆಸುವುದು ಉತ್ತಮ

ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಬದುಕಿ, ವಿಶ್ವ ಮಾನವರಾಗಿಯೇ ಇಹಲೋಕ ತ್ಯಜಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಣ್ಣ ನೀರಾವರಿ ಯೋಜನೆಗಳ ಕಾಮಗಾರಿ ಚುರುಕುಗೊಳಿಸಿ

ಕೆ.ಸಿ ವ್ಯಾಲಿ, ಹೆಚ್. ಎನ್ ವ್ಯಾಲಿಯಲ್ಲಿ ಎರಡನೇ ಹಂತದ ಸಂಸ್ಕರಿಸಿದ ನೀರನ್ನ ಹರಿಸಲಾಗುತ್ತಿದೆ. ಈ ನೀರಿನ ಮೂರನೇ ಹಂತದ ಸಂಸ್ಕರಣೆ ಆ ಭಾಗದ ಜನರ ಹಾಗೂ ಜನಪ್ರತಿನಿಧಿಗಳ ಆಶಯವಾಗಿದೆ. ಈ ನಿಟ್ಟಿನಲ್ಲಿ ಬೆಂಗಳೂರು ಜಲಮಂಡಳಿ ಉಸ್ತುವಾರಿ ಸಚಿವರಾದ ಸಚಿವರೊಂದಿಗೆ ಸಮಾಲೋಚನೆ ನಡೆಸುವಂತೆ ಉಸ್ತುವಾರಿ ಸಚಿವರು ಹಾಗೂ ಜನಪ್ರತಿನಿಧಿಗಳ ಸಲಹೆಯ ಹಿನ್ನಲೆಯಲ್ಲಿ, ಸಭೆಯನ್ನು ಆಯೋಜಿಸುವುದಾಗಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಭರವಸೆ ನೀಡಿದರು.

ನೆಹರು ತಾರಾಲಯದ ಆಡಿಟೋರಿಯಂ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಸಚಿವ ಭೋಸರಾಜು

ರಾಜ್ಯದಲ್ಲಿ ವಿಜ್ಞಾನದ ಬಗ್ಗೆ ಜನರಲ್ಲಿ ಜಾಗೃತಿ ಹಾಗೂ ಖಗೋಳಶಾಸ್ತ್ರದ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ಪ್ರಮುಖ ಸಂಸ್ಥೆಯಾಗಿರುವ ಜವಾಹರ್ಲಾಲ್ ನೆಹರು ತಾರಾಲಯದಲ್ಲಿ ನಿರ್ಮಿಸಲಾಗುತ್ತಿರುವ ಅತ್ಯಾಧುನಿಕ ತಂತ್ರಜ್ಞಾನದ ಆಡಿಟೋರಿಯಂ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಸೂಚನೆ ನೀಡಿದರು.

ಕಾವೇರಿ ಹೋರಾಟ : ಬೆಂಗಳೂರು ಶಾಂತಿಯುತ ಬಂದ್ ಯಶಸ್ವಿ ಜನಸಾಮಾನ್ಯರ ಪ್ರೀತಿಯ ಬೆಂಬಲ

ಕಾವೇರಿ ನೀರು ವಿವಾದ ಸಂಬಂಧ ಇಂದು ಕರೆ ನೀಡಿದ ಬೆಂಗಳೂರು ಬಂದ್ ಶಾಂತಿಯುತವಾಗಿ ಸಂಪೂರ್ಣ ಯಶಸ್ವಿಯಾಗಿದೆ.

ಕಾಂಗ್ರೆಸ್ ಸರಕಾರ ಕನ್ನಡಿಗರ ಸರಕಾರವೋ? ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರಕಾರವೋ?

ಕಾವೇರಿ ನದಿ ನೀರಿನ ಹಂಚಿಕೆಯಲ್ಲಿ ಪೂರ್ಣ ವೈಫಲ್ಯವಾಗಿರುವ ರಾಜ್ಯ ಕಾಂಗ್ರೆಸ್ ಸರಕಾರವನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

Translate »
Scroll to Top