conference

ಪತ್ರಕರ್ತರು ವಿಶ್ವಾಸಾರ್ಹತೆ ಬೆಳೆಸಿಕೊಳ್ಳದಿದ್ದರೆ ವೃತ್ತಿಯ ವಿಶ್ವಾಸಾರ್ಹತೆ ಉಳಿಯುವುದಿಲ್ಲ: ಕೆ.ವಿ.ಪ್ರಭಾಕರ್

ದಾವಣಗೆರೆ : ಪತ್ರಕರ್ತರು ವಿಶ್ವಾಸಾರ್ಹತೆ ಬೆಳೆಸಿಕೊಳ್ಳದಿದ್ದರೆ ವೃತ್ತಿಯ ವಿಶ್ವಾಸಾರ್ಹತೆ ಉಳಿಯುವುದಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಆತಂಕ ವ್ಯಕ್ತಪಡಿಸಿದರು.

ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರ ಸ್ಮರಣೆ ಹಾಗೂ ಜಾಗೃತಿ ಸಮಾವೇಶ

ಬೆಂಗಳೂರು: ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ನಿರ್ದೇಶನದ ಮೇರೆಗೆ ರಾಜ್ಯದಲ್ಲಿ ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರ ಸ್ಮರಣೆ ಹಾಗೂ ಜಾಗೃತಿ ಸಮಾವೇಶ ಮಾಡಲು ತೀರ್ಮಾನಿಸಿದ್ದೆವೆ. ಈ ಹಿನ್ನೆಲೆಯಲ್ಲಿ ಇದೇ 18ರಂದು ಬೆಳಗ್ಗೆ 10.30ಕ್ಕೆ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ಮಾಡಲಿದ್ದೇವೆ. ಈ ಸಭೆಯಲ್ಲಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಡಾ.ಜಿ. ಪರಮೇಶ್ವರ್, ಕೆ.ಹೆಚ್ ಮುನಿಯಪ್ಪ, ಕಾರ್ಯಾಧ್ಯಕ್ಷರಾದ ಧೃವನಾರಾಯಣ, ಸಂಸದರಾದ ಎಲ್ ಹನುಮಂತಯ್ಯ, ಪ್ರಿಯಾಂಕ್ …

ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರ ಸ್ಮರಣೆ ಹಾಗೂ ಜಾಗೃತಿ ಸಮಾವೇಶ Read More »

ಬೆಂಗಳೂರಿನಲ್ಲಿ ಎಎಪಿಯ ಬೃಹತ್‌ ರೈತ ಸಮಾವೇಶ

ಬೆಂಗಳೂರು: ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಉಪಸ್ಥಿತಿಯಲ್ಲಿ ನಡೆದ ಬೃಹತ್‌ ರೈತ ಸಮಾವೇಶದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ರವರು ಆಮ್‌ ಆದ್ಮಿ ಪಾರ್ಟಿ ಸೇರಿದರು. ಸಮಾವೇಶದಲ್ಲಿ ಮಾತನಾಡಿದ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌, “ಕರ್ನಾಟಕದಲ್ಲಿ 40% ಕಮಿಷನ್‌ ಸರ್ಕಾರವಿದೆ ಹಾಗೂ ದೆಹಲಿಯ ಎಎಪಿ ಸರ್ಕಾರವು 0% ಕಮಿಷನ್‌ ಸರ್ಕಾರವಾಗಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಸಿಬಿಐ, ಇಡಿ, ಐಟಿ ಅಧಿಕಾರಿಗಳು ನನ್ನ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಿದರು. …

ಬೆಂಗಳೂರಿನಲ್ಲಿ ಎಎಪಿಯ ಬೃಹತ್‌ ರೈತ ಸಮಾವೇಶ Read More »

ಏಪ್ರಿಲ್ 21 ರಿಂದ 23 ರ ವರೆಗೆ ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ತಜ್ಞ ವೈದ್ಯರ ಸಮ್ಮೇಳನ

ಬೆಂಗಳೂರು ; ದೈಹಿಕ ಆರೋಗ್ಯದ ಮೇಲೆ ತೀವ್ರ ಪ್ರತಿಕೂಲ ಪರಿಣಾಮ ಬೀರುತ್ತಿರುವ ಬೊಜ್ಜು, ಸ್ಥೂಲಕಾಯ ಸಮಸ್ಯೆಗಳ ಕುರಿತು ಬೆಳಕು ಚೆಲ್ಲಲು ಏಪ್ರಿಲ್ 21 ರಿಂದ 23 ರ ವರೆಗೆ ಬೆಂಗಳೂರಿನಲ್ಲಿ ಒಬೆಸಿಟಿ ಮತ್ತು ಮೆಟಬಾಲಿಕ್ ಸರ್ಜರಿ ಕುರಿತ ಆಸಿಕಾನ್ 2022 ಅಂತರರಾಷ್ಟ್ರೀಯ ಸಮ್ಮೇಳನ ಆಯೋಜಿಸಲಾಗಿದೆ. ದೇಶ, ವಿದೇಶಗಳ ನುರಿತ ತಜ್ಞ ವೈದ್ಯರು ಪಾಲ್ಗೊಳ್ಳಲಿರುವ ಸಮ್ಮೇಳವನ್ನು ಏಪ್ರಿಲ್ 21 ರಂದು ಸಂಜೆ ನಗರದ ಶರಟನ್ ಹೋಟೆಲ್ ನಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸೂಖ್ ಮಾಂಡವೀಯ …

ಏಪ್ರಿಲ್ 21 ರಿಂದ 23 ರ ವರೆಗೆ ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ತಜ್ಞ ವೈದ್ಯರ ಸಮ್ಮೇಳನ Read More »

ಕಾಶಿಯಲ್ಲಿ ಎರಡು ದಿನಗಳ ರಾಷ್ಟ್ರಮಟ್ಟದ ಧಾರ್ಮಿಕ ಸಮಾವೇಶ

ವಾರಣಸಿ, ಮಾ, 26; ಭಗವತ್ಪಾದ ಶ್ರೀ ಶಂಕರಾಚಾರ್ಯರ ಉಪದೇಶಗಳನ್ನು ದೇಶಾದ್ಯಂತ ಜನ ಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ ವೇದಾಂತ ಭಾರತಿಯ ಸಂರಕ್ಷಕರಾದ ಶ್ರೀ ಶಂಕರಭಾರತೀ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಉತ್ತರ ಪ್ರದೇಶದ ವಾರಣಸಿಯಲ್ಲಿ ರಾಷ್ಟ್ರಮಟ್ಟದ ಸಾಧು – ಸಂತರ ಎರಡು ದಿನಗಳ ಭವ್ಯ ಸಮಾವೇಶ ಇಂದಿನಿಂದ ಆರಂಭವಾಗಿದೆ. ಕಾಶಿಯ ಮಹಮೂರ್ ಗಂಜ್ ನಲ್ಲಿರುವ ಶ್ರೀ ಶೃಂಗೇರಿ ಮಠದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಸಂತರು, ಮಹಾಂತರು, ಮಹಾಪುರುಷರು, ಪೀಠಾಧೀಶರು, ಮಹಾಮಂಡಲೇಶ್ವರರು, ಆಚಾರ್ಯ ಮಹಾಮಂಡಲೇಶ್ವರರು, ಮುಂತಾದ ಆದಿ ಶಂಕರಾಚಾರ್ಯರ ಅದ್ವೈತ ಸಿದ್ಧಾಂತವನ್ನು ಅನುಸರಿಸುವ …

ಕಾಶಿಯಲ್ಲಿ ಎರಡು ದಿನಗಳ ರಾಷ್ಟ್ರಮಟ್ಟದ ಧಾರ್ಮಿಕ ಸಮಾವೇಶ Read More »

ಮಾರ್ಚ್ 7ರಿಂದ ಮೂರು ದಿನ `ಬೆಂಗಳೂರು- ಇಂಡಿಯಾ ನ್ಯಾನೋ ಸಮಾವೇಶ’

ಬೆಂಗಳೂರು,ಮಾ,2 : ಸುಸ್ಥಿರ ಅಭಿವೃದ್ಧಿಗಾಗಿ ನ್ಯಾನೋ ತಂತ್ರಜ್ಞಾನ’ ಎನ್ನುವ ಧ್ಯೇಯದೊಂದಿಗೆ 12ನೇ ವರ್ಷದಬೆಂಗಳೂರು-ಇಂಡಿಯಾ ನ್ಯಾನೋ’ ಸಮಾವೇಶವು ಪ್ರಥಮ ಬಾರಿಗೆ ವರ್ಚುಯಲ್ ಮಾದರಿಯಲ್ಲಿ ಮಾರ್ಚ್ 7ರಿಂದ 9ರವರೆಗೆ ನಡೆಯಲಿದೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಬುಧವಾರ ಈ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದರು. 12ನೇ ವರ್ಷದ `ಬೆಂಗಳೂರು-ಇಂಡಿಯಾ ನ್ಯಾನೋ ಸಮಾವೇಶ’ಕ್ಕೆ …

ಮಾರ್ಚ್ 7ರಿಂದ ಮೂರು ದಿನ `ಬೆಂಗಳೂರು- ಇಂಡಿಯಾ ನ್ಯಾನೋ ಸಮಾವೇಶ’ Read More »

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ನಿಯೋಗಕ್ಕೆ ಭೇಟಿ

ಬೆಂಗಳೂರು,ಫೆ,22 :ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಬೆಂಗಳೂರಿನಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಅಶೋಕ್ ಹಾರನಹಳ್ಳಿ ನೇತೃತ್ವದ ನಿಯೋಗ ಭೇಟಿ ಮಾಡಿ ಮಾತುಕತೆ ನಡೆಸಿತು. ಈ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ , ಶಾಸಕರಾದ ರವಿ ಸುಬ್ರಮಣ್ಯ , ಉದಯ್ ಗರುಡಾಚಾರ್, ವಿಧಾನ ಪರಿಷತ್ ಸದಸ್ಯ ಯು.ಬಿ. ವೆಂಕಟೇಶ್ , ಮಹಾಸಭಾ ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಭಟ್, ಹಿರಿಯ ಪದಾಧಿಕಾರಿಗಳಾದ ಮುರಳೀಧರ್, ರಾಜೇಂದ್ರ …

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ನಿಯೋಗಕ್ಕೆ ಭೇಟಿ Read More »

ವಿಧಾನಸೌಧದಲ್ಲಿ ಸಿದ್ದರಾಮಯ್ಯ ಅವರ ಜತೆ ನಡೆದ ಜಂಟಿ ಪತ್ರಿಕಾಗೋಷ್ಠಿ

ಬೆಂಗಳೂರು,ಫೆ,18 : ದೇಶದ ಸಂವಿಧಾನದಲ್ಲಿ ಮಕ್ಕಳ ಶಿಕ್ಷಣಕ್ಕೆ ವಿಶೇಷ ಹಕ್ಕು ನೀಡಲಾಗಿದೆ. ಶಾಲೆ, ಕಾಲೇಜು ಮಕ್ಕಳಿಗೆ ಉಚಿತ ಹಾಗೂ ಕಡ್ಡಾಯ ಶಿಕ್ಷಣ ಪಡೆಯಲು ಅವರಿಗೆ ಈ ಹಕ್ಕಿನ ಮೂಲಕ ಅವಕಾಶ ನೀಡಲಾಗಿದೆ. ಅವರವರ ಧರ್ಮ ಹಾಗೂ ಭಾವನೆ ರಕ್ಷಣೆಯಲ್ಲೂ ಅವರಿಗೆ ಹಕ್ಕಿದೆ. ಆದರೆ ಸಮವಸ್ತ್ರದ ವಿಚಾರದಲ್ಲಿ ಇದುವರೆಗೂ ಯಾರಿಗೂ ನಿರ್ಬಂಧವಿಲ್ಲ. ಸರ್ಕಾರ ಫೆ.5 ರವರೆಗೂ ಈ ವಿಚಾರದಲ್ಲಿ ಯಾವುದೇ ಮಾರ್ಗಸೂಚಿ ನೀಡಿರಲಿಲ್ಲ. ಆದರೆ ಸರ್ಕಾರ ಈಗ ಏಕಾಏಕಿ ಈ ಹೊಸ ಮಾರ್ಗಸೂಚಿ ನೀಡಿರುವುದೇಕೆ? ಇದು ಕೇವಲ ಒಂದು …

ವಿಧಾನಸೌಧದಲ್ಲಿ ಸಿದ್ದರಾಮಯ್ಯ ಅವರ ಜತೆ ನಡೆದ ಜಂಟಿ ಪತ್ರಿಕಾಗೋಷ್ಠಿ Read More »

ಅಂತರರಾಜ್ಯ ಜಲ ವಿವಾದ ಕುರಿತು ವರ್ಚುಯಲ್ ಸಮ್ಮೇಳನ

ಬೆಂಗಳೂರು, ಜನವರಿ 22: ಕೃಷ್ಣ ಮತ್ತು ಕಾವೇರಿ ಜಲಾನಯನ ಪ್ರದೇಶಗಳ ಸಮಸ್ಯೆಗಳು ಹಾಗೂ ನ್ಯಾಯಾಲಯದ ವಿಚಾರಗಳಿಗೆ ಸಂಬಂಧಿಸಿದ ಅಂತರರಾಜ್ಯ ಜಲ ವಿವಾದ ಕುರಿತು ವರ್ಚುಯಲ್ ಸಮ್ಮೇಳನದಲ್ಲಿ ಭಾಗಿಯಾಗಲಿದ್ದು, ರಾಜ್ಯ ಸ್ಪಷ್ಟ ನಿಲುವು ತಳೆಯಲು ಸಭೆ ಸಹಕಾರಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ದೆಹಲಿಯಿಂದ ರಾಜ್ಯವನ್ನು ಪ್ರತಿನಿಧಿಸುವ ಹಿರಿಯ ನ್ಯಾಯವಾದಿಗಳು, ಎ. ಜಿ ಹಾಗೂ ನೀರಾವರಿ ತಾಂತ್ರಿಕ ತಜ್ಞರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕರ್ನಾಟಕ ನೀರಾವರಿ ವಿಚಾರದಲ್ಲಿ ಮಧ್ಯಸ್ಥರದ ರಾಜ್ಯವಾಗಿದೆ. ನಮ್ಮ ಮೇಲೆ …

ಅಂತರರಾಜ್ಯ ಜಲ ವಿವಾದ ಕುರಿತು ವರ್ಚುಯಲ್ ಸಮ್ಮೇಳನ Read More »

ವಿರೋಧ ಪಕ್ಷದ ನಾಯಕರ ಜಂಟಿ ಪತ್ರಿಕಾಗೋಷ್ಠಿ

ರಾಮನಗರ,ಜನವರಿ, 13 : ಕಳೆದ ನಾಲ್ಕು ದಿನಗಳಿಂದ ನಮ್ಮ ಪಾದಯಾತ್ರೆ ಯಶಸ್ವಿಯಾಗಿ ನಡೆಯಲು ಕಾರಣೀಕರ್ತರಾದಂತಹ ಪಕ್ಷದ ಎಲ್ಲಾ ನಾಯಕರಿಗೂ, ಕಾರ್ಯಕರ್ತರಿಗೂ, ಸಂಘ ಸಂಸ್ಥೆಗಳ ಸದಸ್ಯರಿಗೂ, ಚಿತ್ರ ರಂಗದ ಕಲಾವಿದರಿಗೂ, ಮಾಧ್ಯಮ ಮಿತ್ರರಿಗೂ ಹಾಗೂ ಜನಪರ ಕಾಳಜಿಯಿಂದ ಭಾಗವಹಿಸಿದ ಎಲ್ಲರಿಗೂ ಧನ್ಯವಾದಗಳು. ನಾವು ಪಾದಯಾತ್ರೆ ಘೋಷಣೆ ಮಾಡಿದಾಗ ಕೊರೊನಾ 3ನೇ ಅಲೆ ಆರಂಭವಾಗಿರಲಿಲ್ಲ. ವಿಧಾನಸಭಾ ಅಧಿವೇಶನಕ್ಕೂ ಮೊದಲೇ ಪಾದಯಾತ್ರೆ ಘೋಷಣೆ ಆಗಿತ್ತು. ಆದರೆ ಈಗ ಕೊರೊನಾ ಸೋಂಕು ವ್ಯಾಪಕವಾಗಿ ಹರಡಲು ಆರಂಭವಾಗಿದೆ. ನಿನ್ನೆ ಸುಮಾರು 15 ಸಾವಿರಕ್ಕೂ ಹೆಚ್ಚು …

ವಿರೋಧ ಪಕ್ಷದ ನಾಯಕರ ಜಂಟಿ ಪತ್ರಿಕಾಗೋಷ್ಠಿ Read More »

Translate »
Scroll to Top