dr. raj kumar

ವರನಟ ರಾಜ್ 94ನೇ ಹುಟ್ಟುಹಬ್ಬ; ಕೇಕ್ ಕತ್ತರಿಸಿದ ಸಚಿವರು

ಬೆಂಗಳೂರು: ಕನ್ನಡದ ವರನಟ ದಿ. ರಾಜಕುಮಾರ್ ಅವರ 94ನೇ ಹುಟ್ಟುಹಬ್ಬದ ಪ್ರಯುಕ್ತ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗೋಕಾಕ್ ಚಳವಳಿ ವೃತ್ತ (18ನೇ ಕ್ರಾಸ್) ಮತ್ತು ಸುಬ್ರಹ್ಮಣ್ಯ ನಗರದ ಸಂಗೊಳ್ಳಿ ರಾಯಣ್ಣ ಉದ್ಯಾನದಲ್ಲಿ ಭಾನುವಾರ ಏರ್ಪಡಿಸಿದ್ದ ಕಾರ್ಯಕ್ರಮಗಳಲ್ಲಿ ಕ್ಷೇತ್ರದ ಶಾಸಕರೂ ಆಗಿರುವ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಪಾಲ್ಗೊಂಡಿದ್ದರು. ಎರಡೂ ಕಡೆಗಳಲ್ಲಿ ರಾಜಕುಮಾರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಕೇಕ್ ಕತ್ತರಿಸಿದ ಸಚಿವರು, ನೆರೆದಿದ್ದ ಅಭಿಮಾನಿಗಳಿಗೆ ಸಿಹಿ ಮತ್ತು ಉಪಾಹಾರಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, `ರಾಜಕುಮಾರ್ …

ವರನಟ ರಾಜ್ 94ನೇ ಹುಟ್ಟುಹಬ್ಬ; ಕೇಕ್ ಕತ್ತರಿಸಿದ ಸಚಿವರು Read More »

ವರನಟ ಡಾ.ರಾಜ್ ಕುಮಾರ್ ಅವರ ಜಯಂತಿ ಆಚರಣೆ

ಹೊಸಪೇಟೆ: ವಿಜಯನಗರ ಜಿಲ್ಲಾಡಳಿತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಂಯುಕ್ತಾಶ್ರಯ ವತಿಯಿಂದ ಡಾ.ರಾಜ್ ಕುಮಾರ್ ಅವರ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಭಾನುವಾರದಂದು ಸರಳವಾಗಿ ಆಚರಿಸಲಾಯಿತು. ಡಾ.ರಾಜ್ ಕುಮಾರ್ ಅವರ‌ ಭಾವಚಿತ್ರಕ್ಕೆ ಅಪರ ಜಿಲ್ಲಾಧಿಕಾರಿಗಳಾದ ಮಹೇಶ್ ಬಾಬು ಅವರು ಪುಷ್ಪ ನಮನ ಸಲ್ಲಿಸಿ ಎಲ್ಲಾರಿಗೂ ಡಾ.ರಾಜ್ ಕುಮಾರ್ ಅವರ ಜಯಂತಿಯ ಶುಭಾಶಯಗಳನ್ನು ತಿಳಿಸಿ ನಂತರ ಅವರು ಮಾತನಾಡಿ ಜಿಲ್ಲಾಡಳಿತದ ವತಿಯಿಂದ ಪ್ರಥಮ ಬಾರಿಗೆ ಡಾ.ರಾಜ್ ಕುಮಾರ್ ಅವರ ಜಯಂತಿಯನ್ನು ಆಚರಿಸಲಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ …

ವರನಟ ಡಾ.ರಾಜ್ ಕುಮಾರ್ ಅವರ ಜಯಂತಿ ಆಚರಣೆ Read More »

Translate »
Scroll to Top