education minster

ನಾಗ್ಪುರ ಶಿಕ್ಷಣ ನೀತಿ ರದ್ದು, ಹೊಸ ಕರ್ನಾಟಕ ಶಿಕ್ಷಣ ನೀತಿ ಜಾರಿ: ಡಿಸಿಎಂ ಡಿ.ಕೆ.ಶಿವಕುಮಾರ್‌

ನಾಗ್ಪುರ ಶಿಕ್ಷಣ ನೀತಿ ರದ್ದು, ಹೊಸ ಕರ್ನಾಟಕ ಶಿಕ್ಷಣ ನೀತಿ ಜಾರಿ: ಡಿಸಿಎಂ ಡಿ.ಕೆ.ಶಿವಕುಮಾರ್

ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಶಿಕ್ಷಣ ನೀತಿ ನಿರೂಪಣೆ ರಾಜ್ಯದ ವಿಷಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನಿಸಲಾಯಿತು.

ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ : ಸಚಿವ ಬಿ.ನಾಗೇಂದ್ರ

ಬಳ್ಳಾರಿ: ಆಗಸ್ಟ್.14ರಂದು; ತಾಲೂಕಿನ ಕೊಳಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಕ್ರಾಣಿ ಕ್ಯಾಂಪ್ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ನೂತನ ಕೊಠಡಿಗಳನ್ನು ಪರಿಶಿಷ್ಟ ಪಂಗಡಗಳ ಕಲ್ಯಾಣ ಮತ್ತು ಯುವಜನ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಉದ್ಘಾಟಿಸಿ ಮಾತನಾಡಿದರು.

ಮೂಲಭೂತ ಸೌಕರ್ಯದೊಂದಿಗೆ ಮಕ್ಕಳ ಪೌಷ್ಟಿಕಾಂಶ ಹೆಚ್ಚಳಕ್ಕೆ ಸರ್ಕಾರದ ಒತ್ತು

ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳಿಗೆ ಮೂಲಭೂತ ಸೌಕರ್ಯ ಒದಗಿಸುವದರೊಂದಿಗೆ ಮಕ್ಕಳ ಆರೋಗ್ಯ ಮತ್ತು ಪೌಷ್ಟಿಕಾಂಶ ಹೆಚ್ಚಳಕ್ಕೆ ಸರ್ಕಾರ ಒತ್ತು ನೀಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.

ಉದ್ಯೋಗ, ಶಿಕ್ಷಣ ವಲಸೆಗೆ ಕಾರಣ ಆಗುತ್ತಿದೆ

ಸಿ.ಎಸ್.ಆರ್ ಫಂಡ್ ಅನ್ನು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಖರ್ಚು ಮಾಡಿದರೆ ಸಮಾಜದ ಪ್ರಗತಿಯ ವೇಗ ಹೆಚ್ವುತ್ತದೆ
ಉದ್ಯಮ ಜಗತ್ತಿನ ಬೇಡಿಕೆಗೆ ತಕ್ಕಂತೆ ಕೌಶಲ್ಯ ವೃದ್ಧಿಗೆ ಸರ್ಕಾರ ಬದ್ದ: ಮುಖ್ಯಮಂತ್ರಿ ಸಿದ್ದರಾಮಯ್ಯ

ಶಿಕ್ಷಣದಲ್ಲಿ ಸಾಂಸ್ಕೃತಿಕ, ಮಾನವೀಯ ಮೌಲ್ಯಗಳನ್ನು ತುಂಬುವುದು ಅತ್ಯವಶ್ಯಕ: ರಾಜ್ಯಪಾಲರು

ದೇಶದ ಆರ್ಥಿಕ, ಸಾಮಾಜಿಕ, ಸಾಂಸ್ಕೃತಿಕ ಮತ್ತು ತಾಂತ್ರಿಕ ಅಭಿವೃದ್ಧಿಗಾಗಿ ಶಿಕ್ಷಣದಲ್ಲಿ ಸಾಂಸ್ಕೃತಿಕ ಮತ್ತು ಮಾನವೀಯ ಮೌಲ್ಯಗಳನ್ನು ಸೇರಿಸುವುದನ್ನು ಖಚಿತಪಡಿಸಿಕೊಳ್ಳುವುದು ಶಿಕ್ಷಣ ತಜ್ಞರು, ಅನುದಾನ ಸಂಸ್ಥೆಗಳು, ನೀತಿ ನಿರೂಪಕರು, ಮಾನವತಾವಾದಿಗಳು ಮತ್ತು ಸಮಾಜದ ಜವಾಬ್ದಾರಿಯಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟರು. ನಗರದ ಸೆಂಟ್ರಲ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಬೆಂಗಳೂರು ನಗರ ವಿಶ್ವವಿದ್ಯಾಲಯದ 2ನೇ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ

ಶಾಲಾ ಶಿಕ್ಷಣ ಮತ್ತು ಸಾಕ್ಷರತೆಗೆ ಸಿಕ್ಕ ಅನುಧಾನ

ʻಶಿಕ್ಷಣವು ವಿಮೋಚನಾ ಶಕ್ತಿಯಾಗಿದೆ ಮತ್ತು ನಮ್ಮ ಕಾಲದಲ್ಲಿ ಜನತಂತ್ರವನ್ನು ಸ್ಥಾಪಿಸುವ ಶಕ್ತಿಯೂ ಆಗಿದೆ; ಶಿಕ್ಷಣವು ಜಾತಿ ಮತ್ತು ವರ್ಗದ ನಿರ್ಬಂಧಗಳನ್ನು ತೊಲಗಿಸಿ, ಹುಟ್ಟಿನಿಂದ ಅಥವಾ ಇನ್ನಾವುದೇ ಪರಿಸ್ಥಿತಿಯಿಂದ ಉದ್ಭವಿಸಿದ ಅಸಮಾನತೆಗಳನ್ನು ನಿವಾರಿಸುತ್ತದೆʼ.
-ಶ್ರೀಮತಿ ಇಂದಿರಾ ಗಾಂಧಿ

ಇಂಗ್ಲೆಂಡಿನ ದಂಡಿ ವಿ.ವಿ.ಗೆ ಸಚಿವ ಅಶ್ವತ್ಥನಾರಾಯಣ ಭೇಟಿ

ದಂಡಿ (ಸ್ಕಾಟ್ಲೆಂಡ್): ಜೀವವಿಜ್ಞಾನ ಕ್ಷೇತ್ರದ ಅಧ್ಯಯನ ಮತ್ತು ಸಂಶೋಧನೆಯಲ್ಲಿ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಇಲ್ಲಿನ ದಂಡೀ ವಿಶ್ವವಿದ್ಯಾಲಯದ ಜೀವವಿಜ್ಞಾನ ವಿಭಾಗ ಮತ್ತು ಅತ್ಯಾಧುನಿಕ ಪ್ರಯೋಗಾಲಯಗಳಿಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಶನಿವಾರ ಭೇಟಿ ನೀಡಿ, ಸಮಗ್ರವಾಗಿ ವೀಕ್ಷಿಸಿದರು.ಈ ಸಂದರ್ಭದಲ್ಲಿ ಸಚಿವರೊಂದಿಗೆ ಮಾತನಾಡಿದ ವಿ.ವಿ.ದ ಉನ್ನತಾಧಿಕಾರಿಗಳ ನಿಯೋಗವು, `ನಮ್ಮ ತಂಡವು ಬರುವ ಸೆಪ್ಟೆಂಬರಿನಲ್ಲಿ ಭಾರತಕ್ಕೆ ಭೇಟಿ ನೀಡಲಿದೆ. ಕರ್ನಾಟಕ ಸರಕಾರವು ಆಸಕ್ತಿ ವಹಿಸಿದರೆ ಜೀವವಿಜ್ಞಾನ ಅಧ್ಯಯನಕ್ಕೆ ಸಹಭಾಗಿತ್ವ ಹೊಂದಲು ಒಡಂಬಡಿಕೆಗೆ ಸಿದ್ಧರಿದ್ದೇವೆ. ಇಂತಹ ಕೇಂದ್ರಗಳನ್ನು …

ಇಂಗ್ಲೆಂಡಿನ ದಂಡಿ ವಿ.ವಿ.ಗೆ ಸಚಿವ ಅಶ್ವತ್ಥನಾರಾಯಣ ಭೇಟಿ Read More »

ಶೇ.85.63ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ಬೆಂಗಳೂರು: ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ನಡೆದ ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಶೇ. 85.63ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ ಅವರು ತಿಳಿಸಿದರು. ಮಲ್ಲೇಶ್ವರದಲ್ಲಿರುವ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಗುರುವಾರ (ಮೇ 19) ಸುದ್ದಿಗೋಷ್ಠಿಯಲ್ಲಿ ಪರೀಕ್ಷೆ ಫಲಿತಾಂಶದ ಕುರಿತು ಸಚಿವರು ಮಾಹಿತಿ ನೀಡಿದರು. ಪರೀಕ್ಷೆಗೆ ಹಾಜರಾದ 8,53,436 ವಿದ್ಯಾರ್ಥಿಗಳ ಪೈಕಿ 7,30,881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಬಾಲಕಿಯರ ಉತ್ತೀರ್ಣ ಪ್ರಮಾಣ ಶೇ.90.29ರಷ್ಟು ಹಾಗೂ ಬಾಲಕರ ಉತ್ತೀರ್ಣ ಪ್ರಮಾಣ ಶೇ.81.30ರಷ್ಟಿದೆ. …

ಶೇ.85.63ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ Read More »

‘ರಾಂಗ್ ನಂಬರ್ ಡಯಲ್ ಮಾಡಿ ಪೆಚ್ಚಾದ ಶಿವಕುಮಾರ್ ‘

ಬೆಂಗಳೂರು: ತಮ್ಮದೇ ಪಕ್ಷದ ನಾಯಕ ಎಂ.ಬಿ.ಪಾಟೀಲ್ ಮತ್ತು ನನ್ನ ಹೆಸರು ಹೇಳಿಕೊಂಡು ಡಿ.ಕೆ.ಶಿವಕುಮಾರ್ ತಮ್ಮ ಬೇಳೆ ಬೇಯಿಸಿಕೊಳ್ಳಲು ಮುಂದಾಗಿದ್ದರು. ಆದರೆ ರಮ್ಯಾ ಅವರ ಟ್ವೀಟ್ ಇವರ ಬಣ್ಣವನ್ನು ಬಯಲು ಮಾಡಿತು. ರಾಂಗ್ ನಂಬರ್ ಡಯಲ್ ಮಾಡಿದ ಶಿವಕುಮಾರ್ ಪೆಚ್ಚು ಮೋರೆ ಹಾಕಿಕೊಂಡು ಓಡಾಡಬೇಕಾಗಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ಕಾಂಗ್ರೆಸ್ಸಿನಲ್ಲಿ ನಡೆಯುತ್ತಿರುವ ಟ್ವೀಟ್ ಕಿತ್ತಾಟದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಅವರು ಶುಕ್ರವಾರ ಹೀಗೆ ಉತ್ತರಿಸಿದರು. ‘ನಾನು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ. …

‘ರಾಂಗ್ ನಂಬರ್ ಡಯಲ್ ಮಾಡಿ ಪೆಚ್ಚಾದ ಶಿವಕುಮಾರ್ ‘ Read More »

Translate »
Scroll to Top