Europe

ಜೋರಾಗಿದೆ ಥಿಯೇಟರ್‌ನಲ್ಲಿ ರಾಕಿ, ಅಧೀರನ ಅರ್ಭಟ

ಬೆಂಗಳೂರು: ಸದ್ಯ ಭಾರತದಲ್ಲಿ ’ಕೆಜಿಎಫ್ ಚಾಪ್ಟರ್ ೨’ ಹವಾ! ಜೋರಾಗಿಯೇ ಇದೆ. ಬಹು ನೀರಿಕ್ಷೆಯ ಈ ಸಿನಿಮಾ ಕನ್ನಡ ಸೇರಿದಂತೆ ಐದು ಭಾಷೆಯಲ್ಲಿ ನಿನ್ನೆ (ಏ. ೧೪) ವಿಶ್ವಾದ್ಯಂತ ಸುಮಾರು ೧೦,೦೦೦ ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ರಿಲೀಸ್ ಆಗಿದೆ. ಕರ್ನಾಟಕದಲ್ಲಿಯೇ ೫೫೦ ಪ್ಲಸ್ ಸ್ಕ್ರೀನ್‌ಗಳಲ್ಲಿ ಕೆಜಿಎಫ್ ಪ್ರದರ್ಶನವಾಗುತ್ತಿದೆ. ಎಲ್ಲಾ ಭಾಷೆಯ ಪ್ರೀ-ಬುಕ್ಕಿಂಗ್‌ನಲ್ಲಿ ಮೊದಲ ದಿನದ ಟಿಕೆಟ್‌ಗಳು ಶೋಲ್ಡ್ ಔಟ್ ಆಗಿದ್ದವು. ಜೊತೆಗೆ ಮೊದಲ ದಿನ ಶೋಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಕರ್ನಾಟಕವೊಂದರಲ್ಲೇ ೨ ಸಾವಿರಕ್ಕೂ ಹೆಚ್ಚು ಶೋಗಳ ಪ್ರದರ್ಶನ …

ಜೋರಾಗಿದೆ ಥಿಯೇಟರ್‌ನಲ್ಲಿ ರಾಕಿ, ಅಧೀರನ ಅರ್ಭಟ Read More »

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಅಂತರಾಷ್ಟ್ರೀಯ ಮಹಿಳೆಯರ ದಿನದ ಹಿನ್ನೋಟ : 1910ರ ಆಗಸ್ಟ್‌ನಲ್ಲಿ ಡೆನ್ಮಾರ್ಕ್‌ನ ಕೋಪೆನ್‌ಹೇಗನ್‌ನಲ್ಲಿ ಎರಡನೆಯ ಅಂತರರಾಷ್ಟ್ರೀಯ ಸೋಷಿಯಲಿಸ್ಟ್ ಮಹಿಳಾ ಸಮ್ಮೇಳನ ನಡೆಯಿತು. ಅಲ್ಲಿನ ಕಾರ್ಮಿಕರ ಪ್ರತಿನಿಧಿ ಸಭೆಯ ಸಭಾಂಗಣದಲ್ಲಿ 17 ದೇಶಗಳ ಪ್ರತಿನಿಧಿಗಳು ಸೇರಿದ್ದರು. ಅಮೆರಿಕೆಯ ಹಲವಾರು ಕಾರ್ಮಿಕ ಸಂಘಟನೆಗಳ ನಾಯಕಿಯರು ಬಂದಿದ್ದರು. ಈ ಸಮ್ಮೇಳನಕ್ಕೆ ಅಂತರರಾಷ್ಟ್ರೀಯ ಮಹಿಳಾ ಸೆಕ್ರೆಟೇರಿಯೆಟ್‌ನ ಮುಖ್ಯಸ್ಥೆಯಾಗಿದ್ದ ಕ್ಲಾರಾ ಜೆಟ್‌ಕಿನ್ ಅಧ್ಯಕ್ಷೆಯಾಗಿದ್ದಳು. ಈ ಸಮ್ಮೇಳನದಲ್ಲಿ ಚರ್ಚಿತವಾದ ಎರಡು ವಿಷಯಗಳೆಂದರೆ ಸಾರ್ವತ್ರಿಕ ಮತದಾನದ ಹಕ್ಕು ಮತ್ತು ಮಹಿಳೆಯರ ಹೆರಿಗೆ ಭತ್ಯೆ ಮತ್ತು ಇತರ ಸೌಕರ್ಯಗಳು. ಕ್ಲಾರಾ …

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ Read More »

ವಿದ್ಯಾರ್ಥಿಗಳ ಸ್ವಾಭಿಮಾನಕ್ಕೆ ಇಂದು ಧಕ್ಕೆಯಾಗಿದೆ

ಬೆಂಗಳೂರು,ಮಾ,2 : ವಿದ್ಯಾರ್ಥಿಗಳ ಸ್ವಾಭಿಮಾನಕ್ಕೆ ಇಂದು ಧಕ್ಕೆಯಾಗಿದೆ. ಒಬ್ಬ ವಿದ್ಯಾರ್ಥಿ ತನ್ನ ಪ್ರಾಣವನ್ನೇ ತೆತ್ತಿದ್ದಾನೆ. ಆದರೆ ನಮ್ಮ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರು, ‘ಈ ವಿದ್ಯಾರ್ಥಿಗಳು ಕಡಿಮೆ ಅಂಕ ಪಡೆದು ವ್ಯಾಸಂಗ ಮಾಡಲು ವಿದೇಶಕ್ಕೆ ಹೋಗಿದ್ದಾರೆ’ ಎಂದು ಹೇಳಿದ್ದಾರೆ. ಆ ಸಚಿವರು ಒಂದು ಮಾತನ್ನು ಗಮನದಲ್ಲಿಟ್ಟುಕೊಳ್ಳಬೇಕು. ಈ ದೇಶದ ಪ್ರತಿಭಾವಂತ ಯುವ ಸಮೂಹ ಯೂರೋಪ್, ಅಮೆರಿಕ, ಆಸ್ಟ್ರೇಲಿಯಾ ಸೇರಿದಂತೆ ವಿಶ್ವದ ಹಲವು ರಾಷ್ಟ್ರಗಳಲ್ಲಿ ಪ್ರಮುಖ ಹುದ್ದೆ ಅಲಂಕರಿಸಿದೆ. ಅಲ್ಲದೆ ಪ್ರತಿಷ್ಠಿತ ಐನೂರು ಕಂಪನಿಗಳಲ್ಲಿ ಬಹುತೇಕವನ್ನು ಅವರೇ …

ವಿದ್ಯಾರ್ಥಿಗಳ ಸ್ವಾಭಿಮಾನಕ್ಕೆ ಇಂದು ಧಕ್ಕೆಯಾಗಿದೆ Read More »

Translate »
Scroll to Top