inauguration

ಮೂರು ದಿನಗಳ ಇ-ತ್ಯಾಜ್ಯ ಅಂತರಾಷ್ಟ್ರೀಯ ಸಮ್ಮೇಳನ ರಿಕಾಮರ್ಸ್‌ ಉದ್ಘಾಟನೆ

ಬೆಂಗಳೂರು : ಉತ್ಪತ್ತಿಯಾಗುವ ಶೇಕಡಾ 80 ರಷ್ಟು ಇ-ತ್ಯಾಜ್ಯವನ್ನು ಮರುಬಳಕೆ ಮಾಡಬಹುದಾಗಿದ್ದು, ಇದರ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ವ್ಯಾಪಕವಾಗಿ ಹಮ್ಮಿಕೊಳ್ಳಬೇಕಾಗಿದೆ ಎಂದು ಕರ್ನಾಟಕದ ಘನ ತ್ಯಾಜ್ಯ ನಿರ್ವಹಣೆಯ ನ್ಯಾಷನಲ್‌ ಗ್ರೀನ್‌ ಟ್ರೀಬ್ಯೂನಲ್‌ ಸಮಿತಿಯ ಅಧ್ಯಕ್ಷರಾದ ನ್ಯಾಯಮೂರ್ತಿ ಸುಭಾಷ್‌ ಆಡಿ ಅವರು ಹೇಳಿದರು. ಇಂದು ಬೆಂಗಳೂರಿನಲ್ಲಿ ಊರ್ಧವ್ ಮ್ಯಾನೇಜ್ಮೆಂಟ್ ವತಿಯಿಂದ ಆಯೋಜಿಸಲಾಗಿದ್ದ ಮೂರು ದಿನಗಳ ನಗರದಲ್ಲಿ ಆಯೋಜಿಸಲಾಗಿರುವ ಇ-ತ್ಯಾಜ್ಯ ಹಾಗೂ ವಿದ್ಯುನ್ಮಾನ ತ್ಯಾಜ್ಯ ಮರುಬಳಕೆ ಹಾಗೂ ನಿರ್ವಹಣೆಯ ಕ್ಷೇತ್ರದ ದೇಶದಲ್ಲೇ ದೊಡ್ಡ ಎಕ್ಸ್ಪೋ ರಿ ಕಾಮರ್ಸ್‌ …

ಮೂರು ದಿನಗಳ ಇ-ತ್ಯಾಜ್ಯ ಅಂತರಾಷ್ಟ್ರೀಯ ಸಮ್ಮೇಳನ ರಿಕಾಮರ್ಸ್‌ ಉದ್ಘಾಟನೆ Read More »

ದೇಶಭಕ್ತ ವೀರ ಸಿಂಧೂರ ಲಕ್ಷ್ಮಣನ ಮೂರ್ತಿ ಉದ್ಘಾಟನೆ

ಯರಗಟ್ಟಿ: ಸಮೀಪದ ಯರಝರ್ವಿ ಗ್ರಾಮದಲ್ಲಿ ದೇಶಭಕ್ತ ವೀರ ಸಿಂಧೂರ ಲಕ್ಷ್ಮಣನ ಮೂರ್ತಿ ಅನಾವರಣ ಸಮಾರಂಭ ಕುಂಭ ಮೇಳ, ಡೊಳ್ಳು ಕುಣಿತ ಹಾಗೂ ಸಕಲ ವಾದ್ಯವೃಂದದೊಂದಿ ಮೆರೆವ ಮೂಲಕ ಜರುಗಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು ವಿಧಾನ ಸಭಾ ಉಪ ಸಭಾಧ್ಯಕ್ಷ ಆನಂದ ಮಾಮನಿ ಲಕ್ಷ್ಮಣನು ಒಬ್ಬ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರನಾಗಿದ್ದನು. ದೇಶಪ್ರೇಮ ಸಿಂಧೂರ ಲಕ್ಷಣನು ತನ್ನದೇ ಆದ ರೀತಿಯಲ್ಲಿ ಆಂಗ್ಲ ಸರಕಾರದ ವಿರುದ್ಧ ಸಮರ ಸಾರಿದ್ದನು.ಅಪ್ರತಿಮ ಶೂರ ಸ್ವಾತಂತ್ರ ಹೋರಾಟಗಾರ ಸಿಂಧೂರ ಲಕ್ಷ್ಮಣ ಮರೆಯಾಗುತ್ತಿದ್ದಾನೆ ಜನಮಾನಸದಿಂದ ಇವರನ್ನು ಸಂಭ್ರಮದ …

ದೇಶಭಕ್ತ ವೀರ ಸಿಂಧೂರ ಲಕ್ಷ್ಮಣನ ಮೂರ್ತಿ ಉದ್ಘಾಟನೆ Read More »

ಅನಂತ ಪ್ರೇರಣಾ ಕೇಂದ್ರ ಉದ್ಘಾಟನೆ

ಬೆಂಗಳೂರು : ಜಯನಗರ ಬಡಾವಣೆಯಲ್ಲಿ ಇರುವ ಕೇಂದ್ರದ ಮಾಜಿ ಸಚಿವ ದಿವಂಗತ ಅನಂತ್ ಕುಮಾರ್ ಅವರ ಕಚೇರಿಯನ್ನು ಅನಂತ ಪ್ರೇರಣಾ ಕೇಂದ್ರವನ್ನಾಗಿ ಪರಿವರ್ತಿಸಲಾಗಿದ್ದು, ಈ ಕೇಂದ್ರವನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಇಂದು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ಉದಯ ಗರುಡಾಚಾರ್, ರವಿಸುಬ್ರಹ್ಮಣ್ಯ, ಅದಮ್ಯ ಚೇತನ ಸಂಸ್ಥೆ ಮುಖ್ಯಸ್ಥೆ ತೇಜಸ್ವಿನಿ ಅನಂತಕುಮಾರ್,ಅನಂತಕುಮಾರ ಪ್ರತಿಷ್ಠಾನದ ಅಧ್ಯಕ್ಷ ಪಿ ಕೃಷ್ಣ ಭಟ್ ಮತ್ತು ಇತರರು ಉಪಸ್ಥಿತರಿದ್ದರು.

ಕಾರಟಗಿಯಲ್ಲಿ ಸಂಜೀವಿನಿ ಮಾಸಿಕ ಸಂತೆ ಉದ್ಘಾಟನೆ

ಕಾರಟಗಿ : ಸ್ವಸಹಾಯ ಸಂಘದ ಮಹಿಳೆಯರು ತಯಾರಿಸಿದ ಉತ್ಪನ್ನಕ್ಕೆ ಉತ್ತಮ ಮಾರುಕಟ್ಟೆ ವ್ಯವಸ್ಥೆ ಒದಗಿಸಲಾಗುತ್ತಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ.ಡಿ.ಮೋಹನ್ ಅವರು ಹೇಳಿದರು. ಪಟ್ಟಣದ ಸಂತೆ ಮಾರುಕಟ್ಟೆಯಲ್ಲಿ ಎನ್ ಆರ್ ಎಲ್ ಎಂ – ಸಂಜೀವಿನಿ ಯೋಜನೆಯಡಿ ಬುಧವಾರ ಸಂಜೀವಿನಿ ಮಾಸಿಕ ಸಂತೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರತಿ ತಿಂಗಳು ಪಟ್ಟಣದಲ್ಲಿ ಸಂಜೀವಿನಿ ಮಾಸಿಕ ಸಂತೆಯನ್ನು ನಡೆಸಲಾಗುವುದು. ಸ್ವ ಸಹಾಯ ಸಂಘದ ಸದಸ್ಯರು ಮಾರುಕಟ್ಟೆ ಸೌಲಭ್ಯ ಸದ್ಬಳಕೆ ಮಾಡಿಕೊಂಡು ಗ್ರಾಹಕರನ್ನು ಸೃಷ್ಟಿ ಮಾಡಿಕೊಳ್ಳಬೇಕು. ಮಹಿಳೆಯರು ಗುಣಮಟ್ಟದ …

ಕಾರಟಗಿಯಲ್ಲಿ ಸಂಜೀವಿನಿ ಮಾಸಿಕ ಸಂತೆ ಉದ್ಘಾಟನೆ Read More »

ಮೇ 3ರಂದು ನೃಪತುಂಗ ವಿವಿ ಉದ್ಘಾಟನೆ, ಅಮಿತ್ ಶಾ ಆಗಮನ

ಬೆಂಗಳೂರು: ಕೇಂದ್ರ ಸರಕಾರದ `ರಾಷ್ಟ್ರೀಯ ಉನ್ನತ ಶಿಕ್ಷಣ ಅಭಿಯಾನ’ದಡಿಯಲ್ಲಿ ಅಸ್ತಿತ್ವಕ್ಕೆ ಬಂದಿರುವ ನೃಪತುಂಗ ವಿಶ್ವವಿದ್ಯಾಲಯವನ್ನು ಮೇ 3ರ ಮಂಗಳವಾರದಂದು ಅಧಿಕೃತವಾಗಿ ಉದ್ಘಾಟಿಸಲಾಗುವುದು. ಇದೇ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿ.ವಿ.ದ ಶೈಕ್ಷಣಿಕ ಸಮುಚ್ಚಯಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಮೇ 3ರ ಕಾರ್ಯಕ್ರಮಕ್ಕೆ ನಡೆದಿರುವ ಸಿದ್ಧತೆಗಳನ್ನು ಭಾನುವಾರ ಪರಿಶೀಲಿಸಿದ ಅವರು, `ನೃಪತುಂಗ ವಿವಿ ಉದ್ಘಾಟನೆ ಕಾರ್ಯಕ್ರಮವನ್ನು ಚಾರಿತ್ರಿಕ ಸಮಾರಂಭವನ್ನಾಗಿ ಮಾಡಿ, ಸ್ಮರಣೀಯಗೊಳಿಸಲಾಗುವುದು. ಸರಕಾರಿ ಕಲಾ …

ಮೇ 3ರಂದು ನೃಪತುಂಗ ವಿವಿ ಉದ್ಘಾಟನೆ, ಅಮಿತ್ ಶಾ ಆಗಮನ Read More »

ಮಸ್ಕಿ ವತಿಯಿಂದ ಶುದ್ಧ ಕುಡಿಯುವ ನೀರಿನ ಅರವಟ್ಟಿಗೆ ಉದ್ಘಾಟನೆ

ಮಸ್ಕಿ,ಮಾ,21 : ಪ್ರತಾಪ್ ಗೌಡ ಪಾಟೀಲ್ ಫೌಂಡೇಶನ್ ಮಸ್ಕಿ ವತಿಯಿಂದ ಶುದ್ಧ ಕುಡಿಯುವ ನೀರಿನ ಅರವಟ್ಟಿಗೆ ಪ್ರಾರಂಬಿಸಲಾಯಿತು ನಂತರ ಮಾತನಾಡಿದ ಪ್ರತಾಪ್ ಗೌಡ ಪಾಟೀಲ್ ಮಾಜಿ ಶಾಸಕರು ಮಸ್ಕಿ, ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರಿನ ತೊಂದರೆ ಆಗಬಾರದು. 20ರಿಂದ 30 ರೂ ಹಣ ಕೊಟ್ಟು ನೀರಿನ ಬಾಟಲ್ ಖರೀದಿ ಮಾಡುವಷ್ಟು ಶಕ್ತಿ ಸಾಮಾನ್ಯ ಜನರಿಗೆಇರುವುದಿಲ್ಲ ಅನೇಕ ರೈತರು ಸಾರ್ವಜನಿಕರು ಮತ್ತು ಪ್ರಯಾಣಿಕರಿಗೆ ಒಂದು ಒಳ್ಳೆಯ ಉಚಿತವಾದ ಶುದ್ಧ ಕುಡಿಯುವ ನೀರು …

ಮಸ್ಕಿ ವತಿಯಿಂದ ಶುದ್ಧ ಕುಡಿಯುವ ನೀರಿನ ಅರವಟ್ಟಿಗೆ ಉದ್ಘಾಟನೆ Read More »

ಎಫ್‌ಸಿಎಸ್ ಕಾಂಪ್ಲೆಕ್ಸ್ ಉದ್ಘಾಟನೆ

ಬೆಂಗಳೂರು,ಮಾ,17 : ಬೆಂಗಳೂರಿನ ಏರೋನಾಟಿಕ್ಸ್ ಡೆವೆಲಪ್ ಮೆಂಟ್ ಎಸ್ಟಾಬ್ಲಿಷ್ ಮೆಂಟ್ ನಲ್ಲಿ ಎಫ್‌ಸಿಎಸ್ ಕಾಂಪ್ಲೆಕ್ಸ್ ನ್ನು ಕೇವಲ 45 ದಿನಗಳ ಅವಧಿಯಲ್ಲಿ ಎಲ್& ಟಿ ಅವರು ನಿರ್ಮಿಸಿದ್ದು, ಇಂದು‌ ಕೇಂದ್ರ‌ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಅವರು ಉದ್ಘಾಟಿಸಿದರು. ಈ ಸಮಯದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು ಉಪಸ್ಥಿತರಿದ್ದರು.

ಐಐಎಸ್ಸಿ ಆವರಣದಲ್ಲಿ ಅತ್ಯಾಧುನಿಕ ಎಐ-ರೋಬೋಟಿಕ್ಸ್ ಪಾರ್ಕ್ ಉದ್ಘಾಟನೆ

ಬೆಂಗಳೂರು,ಮಾ,14 : ಗ್ರಾಮೀಣ ಪ್ರದೇಶದ ಯುವಜನರಿಗೆ ಉಜ್ವಲ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿರುವ ಕೃತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್) ಮತ್ತು ರೋಬೋಟಿಕ್ ತಂತ್ರಜ್ಞಾನ ಪಾರ್ಕ್ ಅನ್ನು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಸೋಮವಾರ ಇಲ್ಲಿನ ಭಾರತೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ಉದ್ಘಾಟಿಸಿದರು. ಇದಕ್ಕೆ ಪೂರಕವಾಗಿ ಏರ್ಪಡಿಸಲಾಗಿದ್ದ ಕೃತಕ ಬುದ್ಧಿಮತ್ತೆ ಆಧಾರಿತ ಅರ್ಥವ್ಯವಸ್ಥೆಯು 2030ರ ಹೊತ್ತಿಗೆ 15.7 ಟ್ರಿಲಿಯನ್ ಡಾಲರ್ ಸಾಮರ್ಥ್ಯವುಳ್ಳದ್ದಾಗಿದ್ದು, ದೇಶದ ಈಗಿನ ಜಿಡಿಪಿ ಮೊತ್ತಕ್ಕಿಂತ 6 ಪಟ್ಟು ಹೆಚ್ಚು ಶಕ್ತಿಯನ್ನು …

ಐಐಎಸ್ಸಿ ಆವರಣದಲ್ಲಿ ಅತ್ಯಾಧುನಿಕ ಎಐ-ರೋಬೋಟಿಕ್ಸ್ ಪಾರ್ಕ್ ಉದ್ಘಾಟನೆ Read More »

ಹೊಸಪೇಟೆಯಿಂದ ವಾಣಿಜ್ಯ ಮಳಿಗೆಗಳ ಉದ್ಘಾಟನೆ

ಹೊಸಪೇಟೆ,ಫೆ.12: ವಿಜಯನಗರ ಜಿಲ್ಲೆಯ ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹೊಸಪೇಟೆ ವಿಭಾಗದ ವತಿಯಿಂದ ಹೊಸಪೇಟೆ ಕೇಂದ್ರ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿರುವ 26 ವಾಣಿಜ್ಯ ಮಳಿಗೆಗಳನ್ನು ಸಾರಿಗೆ,ಪರಿಶಿಷ್ಟ ವರ್ಗಗಳ‌ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ಅವರು ಶನಿವಾರ ಸಂಜೆ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಅವರು ಅಪಘಾತ ಮತ್ತು ಅಪರಾಧ ರಹಿತ ಸೇವೆ ಸಲ್ಲಿಸಿದ ಇಬ್ಬರು ಚಿನ್ನ ಪದಕ ವಿಜೇತ ಚಾಲಕರಿಗೆ ಪದಕ ವಿತರಿಸಿ,ಪ್ರಶಸ್ತಿ ಮತ್ತು ಸ್ಮರಣಿಕೆ ನೀಡಿ ಗೌರವಿಸಿದರು. ಸರ್ಕಾರದ ಮೀಸಲಾತಿ ನಿಯಮಾನುಸಾರ ಸದರಿ ಮಳಿಗೆಗಳನ್ನು ಹಂಚಿಕೆ …

ಹೊಸಪೇಟೆಯಿಂದ ವಾಣಿಜ್ಯ ಮಳಿಗೆಗಳ ಉದ್ಘಾಟನೆ Read More »

ಬೃಹತ್ ಉದ್ಯೋಗ ಮೇಳ ಉದ್ಘಾಟನೆ

ಬೆಂಗಳೂರು,ಫೆ,12 : ರಾಜ್ಯದ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಡಾ. ಅಶ್ವತ್ಥನಾರಾಯಣ ಸಿ.ಎನ್. ಅವರು ಶನಿವಾರ ಕಲಬುರಗಿಯ ಪೂಜ್ಯ ದೊಡ್ಡಪ್ಪ ಅಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಏರ್ಪಡಿಸಲಾದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ್ ಜಾಧವ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಹಾಗೂ ಸೇಡಂ ಶಾಸಕ …

ಬೃಹತ್ ಉದ್ಯೋಗ ಮೇಳ ಉದ್ಘಾಟನೆ Read More »

Translate »
Scroll to Top