International Women's Day

ಭಾರತದ ನಾರಿ ವಿಶ್ವಕ್ಕೆ ಮಾದರಿಯಾಗಬೇಕು

ದೇವನಹಳ್ಳಿ,ಮಾ,8 : ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಗೆ ಮಹಿಳೆಯರಿಗೊಂದು ಏನಾದರೂ ವಿಶೇಷವಾದುದನ್ನು ಕೊಡಲು ಯೋಚಿಸಿದಾಗ, ಮಹಿಳೆಯರ ಆರೋಗ್ಯಕ್ಕೆ ಮೊದಲ ಆದ್ಯತೆ ನೀಡುವ ಆಲೋಚನೆ ಮನಸ್ಸಿಗೆ ಬಂತು ಎಂದು ಬೆಂಗಳೂರಿನ ನಾರ್ಥ್ ವೆಸ್ಟ್ ರೋಟರಿ ಸ್ಕೈರಾಕರ್ಸ್ ಅಧ್ಯಕ್ಷೆ ಸುಮತಿ ರಾವ್ ತಿಳಿಸಿದರು. ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣದ ರೋಟರಿ ಸ್ಕೈರಾಕರ್ಸ್ ಮತ್ತು ರೋಟರಿ ವಿಜಯಪುರ ಹಾಗೂ ಸುವಿಕ್ಷಾ ಆಸ್ಪತ್ರೆ ಸಹಯೋಗದೊಂದಿಗೆ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿ, …

ಭಾರತದ ನಾರಿ ವಿಶ್ವಕ್ಕೆ ಮಾದರಿಯಾಗಬೇಕು Read More »

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಅಂತರಾಷ್ಟ್ರೀಯ ಮಹಿಳೆಯರ ದಿನದ ಹಿನ್ನೋಟ : 1910ರ ಆಗಸ್ಟ್‌ನಲ್ಲಿ ಡೆನ್ಮಾರ್ಕ್‌ನ ಕೋಪೆನ್‌ಹೇಗನ್‌ನಲ್ಲಿ ಎರಡನೆಯ ಅಂತರರಾಷ್ಟ್ರೀಯ ಸೋಷಿಯಲಿಸ್ಟ್ ಮಹಿಳಾ ಸಮ್ಮೇಳನ ನಡೆಯಿತು. ಅಲ್ಲಿನ ಕಾರ್ಮಿಕರ ಪ್ರತಿನಿಧಿ ಸಭೆಯ ಸಭಾಂಗಣದಲ್ಲಿ 17 ದೇಶಗಳ ಪ್ರತಿನಿಧಿಗಳು ಸೇರಿದ್ದರು. ಅಮೆರಿಕೆಯ ಹಲವಾರು ಕಾರ್ಮಿಕ ಸಂಘಟನೆಗಳ ನಾಯಕಿಯರು ಬಂದಿದ್ದರು. ಈ ಸಮ್ಮೇಳನಕ್ಕೆ ಅಂತರರಾಷ್ಟ್ರೀಯ ಮಹಿಳಾ ಸೆಕ್ರೆಟೇರಿಯೆಟ್‌ನ ಮುಖ್ಯಸ್ಥೆಯಾಗಿದ್ದ ಕ್ಲಾರಾ ಜೆಟ್‌ಕಿನ್ ಅಧ್ಯಕ್ಷೆಯಾಗಿದ್ದಳು. ಈ ಸಮ್ಮೇಳನದಲ್ಲಿ ಚರ್ಚಿತವಾದ ಎರಡು ವಿಷಯಗಳೆಂದರೆ ಸಾರ್ವತ್ರಿಕ ಮತದಾನದ ಹಕ್ಕು ಮತ್ತು ಮಹಿಳೆಯರ ಹೆರಿಗೆ ಭತ್ಯೆ ಮತ್ತು ಇತರ ಸೌಕರ್ಯಗಳು. ಕ್ಲಾರಾ …

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ Read More »

Translate »
Scroll to Top