ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಅಂತರಾಷ್ಟ್ರೀಯ ಮಹಿಳೆಯರ ದಿನದ ಹಿನ್ನೋಟ : 1910ರ ಆಗಸ್ಟ್‌ನಲ್ಲಿ ಡೆನ್ಮಾರ್ಕ್‌ನ ಕೋಪೆನ್‌ಹೇಗನ್‌ನಲ್ಲಿ ಎರಡನೆಯ ಅಂತರರಾಷ್ಟ್ರೀಯ ಸೋಷಿಯಲಿಸ್ಟ್ ಮಹಿಳಾ ಸಮ್ಮೇಳನ ನಡೆಯಿತು. ಅಲ್ಲಿನ ಕಾರ್ಮಿಕರ ಪ್ರತಿನಿಧಿ ಸಭೆಯ ಸಭಾಂಗಣದಲ್ಲಿ 17 ದೇಶಗಳ ಪ್ರತಿನಿಧಿಗಳು ಸೇರಿದ್ದರು. ಅಮೆರಿಕೆಯ ಹಲವಾರು ಕಾರ್ಮಿಕ ಸಂಘಟನೆಗಳ ನಾಯಕಿಯರು ಬಂದಿದ್ದರು. ಈ ಸಮ್ಮೇಳನಕ್ಕೆ ಅಂತರರಾಷ್ಟ್ರೀಯ ಮಹಿಳಾ ಸೆಕ್ರೆಟೇರಿಯೆಟ್‌ನ ಮುಖ್ಯಸ್ಥೆಯಾಗಿದ್ದ ಕ್ಲಾರಾ ಜೆಟ್‌ಕಿನ್ ಅಧ್ಯಕ್ಷೆಯಾಗಿದ್ದಳು. ಈ ಸಮ್ಮೇಳನದಲ್ಲಿ ಚರ್ಚಿತವಾದ ಎರಡು ವಿಷಯಗಳೆಂದರೆ ಸಾರ್ವತ್ರಿಕ ಮತದಾನದ ಹಕ್ಕು ಮತ್ತು ಮಹಿಳೆಯರ ಹೆರಿಗೆ ಭತ್ಯೆ ಮತ್ತು ಇತರ ಸೌಕರ್ಯಗಳು. ಕ್ಲಾರಾ …

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ Read More »