murder

ರಾಮದಾಸ್ ಕಾಮತ್ ದಿಢೀರ್ ಸಾವು ನಂಬಲಾಗುತ್ತಿಲ್ಲ, ಕೊಲೆ ಶಂಕೆ ವ್ಯಕ್ತಪಡಿಸಿದ ಎನ್ಆರ್ ಐ ಉದ್ಯಮಿ ಬಿ.ಆರ್ ಶೆಟ್ಟಿ ;

ಮಂಗಳೂರು: ಎನ್ಆರ್ ಐ ಉದ್ಯಮಿಯಾಗಿದ್ದ ಮುಂಡ್ಕೂರು ರಾಮದಾಸ್ ಕಾಮತ್ ದಿಢೀರ್ ಸಾವಿನ ಬಗ್ಗೆ ಮತ್ತೊಬ್ಬ ಎನ್ಆರ್ ಐ ಉದ್ಯಮಿ ಡಾ.ಬಿ.ಆರ್. ಶೆಟ್ಟಿ ಆಘಾತ ವ್ಯಕ್ತಪಡಿಸಿದ್ದಾರೆ.

ಮಹಾತ್ಮಗಾಂಧಿಯನ್ನು ಕೊಂದ ಮನಸ್ಥಿತಿಯೇ ಗೌರಿಲಂಕೇಶ್, ಎಂ.ಎಂ.ಕಲ್ಬುರ್ಗಿಯವರನ್ನೂ ಕೊಂದಿದೆ

ಬೆಂಗಳೂರು: ಅತ್ಯಂತ ಧರ್ಮವಂತರಾಗಿ ಬದುಕುತ್ತಿದ್ದ ಮಹಾತ್ಮಗಾಂಧಿಯನ್ನು ಕೊಂದ ಮನಸ್ಥಿತಿಯೇ ಗೌರಿ ಲಂಕೇಶ್, ದಾಭೋಲ್ಕರ್, ಪನ್ಸಾರೆ, ಎಂ.ಎಂ.ಕಲ್ಬುರ್ಗಿ ಅವರನ್ನು ಕೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.

ತಂದೆ-ತಾಯಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಮಡಿಕೇರಿ ಕಾಡಿನಲ್ಲಿ ಪತ್ತೆ…!

ಬೆಂಗಳೂರು: ತಂದೆ-ತಾಯಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದ ಪರಾರಿಯಾಗಿದ್ದ ಆರೋಪಿ ಮಗನನ್ನು ಬೆಂಗಳೂರಿನ ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಕೊಲೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಗಳ ಬಂಧನ : ಎಸ್‍ಪಿ

ಬಳ್ಳಾರಿ: ನಗರದ ಗುಗ್ಗರಹಟ್ಟಿ ಪ್ರದೇಶದಲ್ಲಿ ಕಳೆದ ರಾತ್ರಿ ಭೀಕರವಾಗಿ ಕೊಲೆಗೀಡಾಗಿದ್ದ ರಿಯಲ್ ಎಸ್ಟೇಟ್ ವ್ಯಾಪಾರಿ ಮೆಹಬೂಬ್ಭಾಷಾ ಹತ್ಯೆ ಪ್ರಕರಣವನ್ನು ಬಳ್ಳಾರಿ ಗ್ರಾಮೀಣ ಪೊಲೀಸರು ಬೇಧಿಸಿದ್ದು, ಮೂರು ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಎಸ್ಪಿ ರಂಜಿತ್ಕುಮಾರ್ ಬಂಡಾರು ತಿಳಿಸಿದ್ದಾರೆ.

ಬಳ್ಳಾರಿಯಲ್ಲಿ ಕೆಆರ್ ಪಿಪಿ ಕಾರ್ಯಕರ್ತನ ಬರ್ಬರ ಕೊಲೆ

ಬಳ್ಳಾರಿ: ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಗುಗ್ಗರಹಟ್ಟಿ ಪ್ರದೇಶದ ಕಲ್ಯಾಣ ರಾಜ್ಯ ಪ್ರಗತಿಪಕ್ಷದ ಸಕ್ರಿಯ ಕಾರ್ಯಕರ್ತ 37 ವರ್ಷಸ ಮೆಹಬೂಬ್ ಬಾಷಾ ರನ್ನು ಅಮಾನುಷವಾಗಿ ಕೊಲೆ ಮಾಡಲಾಗಿದೆ..

ಜೈನಮುನಿಯ ಹತ್ಯೆ ಪ್ರಕರಣ ವಿಧಾನ ಮಂಡಲ ಉಭಯ ಸದನಗಳಲ್ಲೂ ಪ್ರತಿಧ್ವನಿಸಿತು

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಬಳಿಯ ನಂದಿ ಆಶ್ರಮದ ಜೈನಮುನಿಯ ಹತ್ಯೆ ಪ್ರಕರಣ ವಿಧಾನ ಮಂಡಲ ಉಭಯ ಸದನಗಳಲ್ಲೂ ಪ್ರತಿಧ್ವನಿಸಿತು. ವಿಧಾನಸಭೆಯಲ್ಲಿ ಪಕ್ಷಭೇದ ಮರೆತು ಸದಸ್ಯರುಗಳು ಈ ಹತ್ಯೆಯನ್ನು ಖಂಡಿಸಿದ್ದು, ಬಿಜೆಪಿ ಸದಸ್ಯರುಗಳು ಸಿಬಿಐ ತನಿಖೆಗೆ ಆಗ್ರಹಿಸಿದರು.

ಬಾಯಿಗೆ ಬಟ್ಟೆ ತುರುಕಿ ನೀರಾವರಿ ಇಲಾಖೆ ಇಂಜಿನಿಯರ್ ಪತ್ನಿಯ ಕೊಲೆ

ಶಿವಮೊಗ್ಗ: ನೀರಾವರಿ‌ ಇಲಾಖೆಯ ಇಂಜಿನಿಯರ್ ಪತ್ನಿಯನ್ನು ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ವಿಜಯನಗರದಲ್ಲಿ ಬೆಳಕಿಗೆ ಬಂದಿದೆ. ವಿಜಯನಗರದ ಕಮಲಮ್ಮ(57) ಕೊಲೆಯಾದ ಮಹಿಳೆ. ಪತಿ ಮಲ್ಲಿಕಾರ್ಜುನ ಗೋವಾಕ್ಕೆ ತೆರಳಿದ್ದರು.  ಕಮಲಮ್ಮ ಮನೆಯಲ್ಲಿ ಒಬ್ಬರೆ ಇರುವುದನ್ನು ಗಮನಿಸಿದ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.   ಕಮಲಮ್ಮ ಅವರ ಪತಿ ಚಿತ್ರದುರ್ಗದಲ್ಲಿ ನೀರಾವರಿ ಇಲಾಖೆಯಲ್ಲಿ ಇಂಜಿನಿಯರ್ ಆಗಿದ್ದು, ಪುತ್ರ ಬೆಂಗಳೂರಿನಲ್ಲಿ ಎಂಬಿಬಿಎಸ್ ಓದುತ್ತಿದ್ದಾನೆ. ಕಮ್ಮಲಮ್ಮ ಒಬ್ಬರೇ ಮನೆಯಲ್ಲಿ ಇದ್ದರು. ರಾತ್ರಿ ಪತಿ ಮತ್ತು ಪುತ್ರ ಇಬ್ಬರೂ …

ಬಾಯಿಗೆ ಬಟ್ಟೆ ತುರುಕಿ ನೀರಾವರಿ ಇಲಾಖೆ ಇಂಜಿನಿಯರ್ ಪತ್ನಿಯ ಕೊಲೆ Read More »

ಪತ್ನಿಗೆ ಹೊಡೆದ ಗುಂಡು ತನಗೂ ತಗುಲಿ ದಂಪತಿ ಸಾವು

ಲಕ್ನೋ: ಪತ್ನಿಯ ಮೇಲೆ ಹಾರಿಸಿದ ಗುಂಡು ತನಗೂ ತಗುಲಿ ದಂಪತಿ ಸಾವನ್ನಪ್ಪಿರುವ ವಿಚಿತ್ರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಮೊರದಾಬಾದ್ನಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ತಬ್ಬಿಕೊಂಡು ಗುಂಡು ಹಾರಿಸಿದ್ದ. ಅದೇ ಗುಂಡು ತನಗೂ ತಗುಲಿ ಇಬ್ಬರೂ ಸಾವನ್ನಪ್ಪಿದ್ದಾರೆ.

ಗಂಡನಿಂದಲೇ ಹೆಂಡತಿಯ ಬರ್ಬರ ಹತ್ಯೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಸವೇಶ್ವರ ನಗರದ ಮಂಜುನಾಥ ನಗರದಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ.

ಪತ್ನಿಯನ್ನು ಕೊಲೆ ಮಾಡಿ ಮಾತೇ ಆಡುತ್ತಿಲ್ಲ ಎಂದು ಗೋಳಾಡಿ ಹೈಡ್ರಾಮಾ ಮಾಡಿದ ಪತಿ

ಬೆಂಗಳೂರು: ನಗರದ ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತಿಯೊಬ್ಬ ಪತ್ನಿಯನ್ನು ಕೊಲೆ ಮಾಡಿ ನಂತರ ಆಕೆ ಮಾತೆ ಆಡುತ್ತಿಲ್ಲ ಎಂದು ಗೋಳಾಡಿ ಹೈಡ್ರಾಮ ಮಾಡಿದ್ದು ನಂತರ ಪೊಲೀಸರ ಬಳಿ ಸಿಕ್ಕಿಹಾಕಿಕೊಂಡ ಘಟನೆ ನಡೆದಿದೆ.

Translate »
Scroll to Top