Mysuru

ನ್ಯಾಯಯಾತ್ರೆಗೆ ತಡೆ: ಅಸ್ಸಾಂ ಸರ್ಕಾರದ ಕರ್ತವ್ಯ ಲೋಪ: ಸಿಎಂ ಸಿದ್ದರಾಮಯ್ಯ ತೀವ್ರ ಖಂಡನೆ

ಮೈಸೂರು : ಬಿಜೆಪಿಯವರು ನ್ಯಾಯ ಯಾತ್ರೆಗೆ ಉದ್ದೇಶಪೂರ್ವಕವಾಗಿಯೇ ಸಮಸ್ಯೆಗಳನ್ನು ಉಂಟುಮಾಡುತ್ತಿದ್ದಾರೆ. ಇದು ಸಂವಿಧಾನಬಾಹಿರವಾದ ಕ್ರಮ. ಒಬ್ಬ ಮುಖ್ಯಮಂತ್ರಿ ಸ್ಥಾನದಲ್ಲಿರುವವರು ಹೀಗೆಲ್ಲಾ ನಡೆದುಕೊಳ್ಳಬಾರದು. ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದರೆ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ

ನಂಜನಗೂಡು : ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ-ಭಾಷೆ ನಾಗರಿಕವಾಗಿದ್ದರೆ ಪೊಲೀಸರ ಮೇಲಿನ ಗೌರವ ಹೆಚ್ಚಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.

ಎಲ್ಲಾ ಜಿಲ್ಲೆಗಳಲ್ಲೂ ಕ್ಯಾನ್ಸರ್ ಆಸ್ಪತ್ರೆ ಆರಂಭಿಸುವ ಅಗತ್ಯವಿದೆ: ಸಿ.ಎಂ.ಸಿದ್ದರಾಮಯ್ಯ

ಮೈಸೂರು : ದುಡಿಯುವ ವರ್ಗಗಳಿಗೆ ಚಿಕಿತ್ಸೆ ಭಾರ ಆಗದೆ ಉಚಿತವಾಗಿ ಚಿಕಿತ್ಸೆ ಸಿಗಬೇಕು ಎನ್ನುವುದು ನಮ್ಮ ಸರ್ಕಾರದ ಕಾಳಜಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಬರಪರಿಹಾರ: ನಾಳೆ ಅಮಿತ್‌ ಷಾ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು : ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿ ಕುರಿತು ವಿವರಿಸಲಾಗಿದ್ದು, ಡಿಸೆಂಬರ್ 23 ರಂದು ಅಮಿತ್ ಷಾ ಅವರ ಅಧ್ಯಕ್ಷತೆಯ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಪರಿಹಾರ ಬಿಡುಗಡೆ ಕುರಿತು ತೀರ್ಮಾನವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಸಚಿವ ಪ್ರಿಯಾಂಕ್ ಖರ್ಗೆ ಯವರಿಂದ ರಾಜೀನಾಮೆ ಪಡೆಯಲು ಸಿಎಂಗೆ ವಿಜಯೇಂದ್ರ ಯಡಿಯೂರಪ್ಪ ಆಗ್ರಹ

ಬೆಂಗಳೂರು: ಬಿಜೆಪಿ ಕಾರ್ಯಕರ್ತ, ಕಳೆದ ಚುನಾವಣೆಯಲ್ಲಿ ಸ್ಪಲ್ಪ ಮತಗಳಿಂದ ಸೋತ ಮಣಿಕಂಠ ರಾಠೋಡ್ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಪಡೆಯುವಂತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಆಗ್ರಹಿಸಿದರು.

ರಾಜ್ಯಾಧ್ಯಕ್ಷರ ನೇಮಕದಿಂದ ಬಿಜೆಪಿಯ ನಾಯಕರಲ್ಲಿ ಅಸಮಧಾನ

ಮೈಸೂರು: ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡದೇ, ಶಾಂತಿಯುತವಾದ ವಾತಾವರಣವನ್ನು ಸರ್ಕಾರ ನಿರ್ಮಿಸುತ್ತಿದೆ. ಬಿಜೆಪಿಯವರು ಸರ್ಕಾರದ ವಿರುದ್ಧ ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳಿಗೆ ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಉತ್ತರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವೀಡಿಯೋದಲ್ಲಿ ವರ್ಗಾವಣೆ ಅಥವಾ  ಹಣದ ಬಗ್ಗೆ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಬಿಡುಗಡೆ ಮಾಡಿರುವ ವೀಡಿಯೋದಲ್ಲಿ ವರ್ಗಾವಣೆ ಅಥವಾ ಹಣದ ಬಗ್ಗೆಯಾಗಲಿ ಮಾತನಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.

ಪತ್ರಿಕಾ ವಿತರಕರ ಶ್ರಮ ಗುರುತಿಸಿ ಗೌರವಿಸಿದ ರಾಜ್ಯ ಸರ್ಕಾರ ಮತ್ತು ಆಯ್ಕೆ ಸಮಿತಿ

ಬೆಂಗಳೂರು : ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪತ್ರಿಕಾ ವಿತರಕರನ್ನೂ ರಾಜ್ಯೋತ್ಸವ ಪ್ರಶಸ್ತಿಗಾಗಿ ಪರಿಗಣಿಸಿ ಗೌರವಿಸಲಾಗಿದೆ.

ಐಟಿ ದಾಳಿಯಲ್ಲಿ ಸಿಕ್ಕಿದ್ದು SST & YST ಟ್ಯಾಕ್ಸ್ ಹಣ

ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಹೆಚ್.ಡಿ.ಕುಮಾರಸ್ವಾಮಿ ವಾಸ್ತು ಶಿಲ್ಪಿಯ ವಾಸ್ತು ಹುಡುಕಿ; ಸತ್ಯ ಗೊತ್ತಾಗುತ್ತೆ ಎಂದ ಮಾಜಿ ಸಿಎಂ ಪಂಡಿತ್ ರಾಜೀವ್ ತಾರಾನಾಥ್ ರಿಂದ ಕಮೀಷನ್ ಕೇಳಿದ್ದು ನಾಚಿಕೆಗೇಡು ಮೈಸೂರು: ರಾಜ್ಯದಲ್ಲಿ ನಡೆದ ಆದಾಯ ತೆರಿಗೆ ದಾಳಿಯ ಕುರಿತಂತೆ ಸ್ಫೋಟಕ ಅಂಶಗಳನ್ನು ಬಹಿರಂಗ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಮೊದಲ‌ ದಿನ‌ ಸಿಕ್ಕಿದ್ದು ಎಸ್.ಎಸ್‌‌.ಟಿ. ಟ್ಯಾಕ್ಸ್ ಹಣ, ಎರಡನೇ ದಿನ ಸಿಕ್ಕಿದ್ದು ವೈ.ಎಸ್.ಟಿ. ಟ್ಯಾಕ್ಸ್ ಹಣ ಎಂದು ಹೇಳಿದ್ದಾರೆ. ಮೈಸೂರಿನಲ್ಲಿ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ದರ್ಶನ …

ಐಟಿ ದಾಳಿಯಲ್ಲಿ ಸಿಕ್ಕಿದ್ದು SST & YST ಟ್ಯಾಕ್ಸ್ ಹಣ Read More »

ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸಾಧನವೇ ಶಿಕ್ಷಣ- ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ವೈಚಾರಿಕ , ವೈಜ್ಞಾನಿಕ ಚಿಂತನೆಗೆ ಶಿಕ್ಷಣ ಅಗತ್ಯ. ಮೌಢ್ಯ ಹಾಗೂ ಕಂದಾಚಾರದಿಂದ ಸಮಾಜದ ಹಿನ್ನಡೆಯಾಗುತ್ತದೆ. ಶಿಕ್ಷಣ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸಾಧನವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ತಿಳಿಸಿದರು.

Translate »
Scroll to Top