ಕ್ರೀಡಾಪಟುಗಳಿಗೆ ವೈಜ್ಞಾನಿಕವಾಗಿ ತರಬೇತಿ ಅಗತ್ಯವಿದೆ ಸಿಎಂ

ಬೆಂಗಳೂರು, ಜನವರಿ 14: ಕ್ರೀಡಾಳುಗಳಿಗೆ ವೈಜ್ಞಾನಿಕವಾಗಿ ಮಾರ್ಗದರ್ಶನ ನೀಡುವ ಕೆಲಸವನ್ನು ತರಬೇತುಗೊಂಡಿರುವ ಕೋಚ್ ಗಳು ಮಾಡಬೇಕಾದ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕಾಮನ್ವೆಲ್ತ್ ಕ್ರೀಡಾಕೂಟದ ಬ್ಯಾಟನ್ ವಿನಿಮಯ ಕಾರ್ಯಕ್ರಮದಲ್ಲಿ ಇಂದು ಆನ್ ಲೈನ್ ಮೂಲಕ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಅತ್ಯುತ್ತಮ ಕೋಚ್ ಗಳ ಮೂಲಕ ಕ್ರೀಡಾ ಪಟುಗಳಿಗೆ ತರಬೇತಿ ನೀಡುವುದು ಅತ್ಯಗತ್ಯ. ಅವರಿಗೆ ಪಠ್ಯಕ್ರಮ ರೂಪಿಸಿ ಅದರಂತೆ ಸೂಕ್ತ ಮಾರ್ಗದರ್ಶನ ನೀಡುವ ಅವಶ್ಯಕತೆ ಇದೆ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು. ಅಮೃತ ಕ್ರೀಡಾ ಯೋಜನೆಯ ಗುರಿ …

ಕ್ರೀಡಾಪಟುಗಳಿಗೆ ವೈಜ್ಞಾನಿಕವಾಗಿ ತರಬೇತಿ ಅಗತ್ಯವಿದೆ ಸಿಎಂ Read More »