ಐಐಎಸ್ಸಿ ಆವರಣದಲ್ಲಿ ಅತ್ಯಾಧುನಿಕ ಎಐ-ರೋಬೋಟಿಕ್ಸ್ ಪಾರ್ಕ್ ಉದ್ಘಾಟನೆ

ಬೆಂಗಳೂರು,ಮಾ,14 : ಗ್ರಾಮೀಣ ಪ್ರದೇಶದ ಯುವಜನರಿಗೆ ಉಜ್ವಲ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿರುವ ಕೃತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್) ಮತ್ತು ರೋಬೋಟಿಕ್ ತಂತ್ರಜ್ಞಾನ ಪಾರ್ಕ್ ಅನ್ನು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಸೋಮವಾರ ಇಲ್ಲಿನ ಭಾರತೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ಉದ್ಘಾಟಿಸಿದರು. ಇದಕ್ಕೆ ಪೂರಕವಾಗಿ ಏರ್ಪಡಿಸಲಾಗಿದ್ದ ಕೃತಕ ಬುದ್ಧಿಮತ್ತೆ ಆಧಾರಿತ ಅರ್ಥವ್ಯವಸ್ಥೆಯು 2030ರ ಹೊತ್ತಿಗೆ 15.7 ಟ್ರಿಲಿಯನ್ ಡಾಲರ್ ಸಾಮರ್ಥ್ಯವುಳ್ಳದ್ದಾಗಿದ್ದು, ದೇಶದ ಈಗಿನ ಜಿಡಿಪಿ ಮೊತ್ತಕ್ಕಿಂತ 6 ಪಟ್ಟು ಹೆಚ್ಚು ಶಕ್ತಿಯನ್ನು …

ಐಐಎಸ್ಸಿ ಆವರಣದಲ್ಲಿ ಅತ್ಯಾಧುನಿಕ ಎಐ-ರೋಬೋಟಿಕ್ಸ್ ಪಾರ್ಕ್ ಉದ್ಘಾಟನೆ Read More »