Russia

ವಿದ್ಯುತ್ ಕೇಂದ್ರಗಳಿಗೆ ಕಲ್ಲಿದ್ದ ಕೊರತೆ ಇಲ್ಲ-ಪ್ರಲ್ಹಾದ ಜೋಷಿ

ರಾಯಚೂರು : ರಾಜ್ಯದ ಶಾಖೋತ್ಪನ್ನ ವಿದ್ಯುತ್ ಕೇಂದ್ರ ಗಳಿಗೆ ಕಲ್ಲಿದ್ದಲು ಕೊರತೆ ಇಲ್ಲ ಗಣಿಗಳಿಂದ ನಿಗದಿತ ಪ್ರಮಾಣದಲ್ಲಿ ಪೂರೈಕೆ ಆಗುತ್ತಿದೆ ಎಂದು ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು. ರಾಯಚೂರಿನ ಆರ್ ಟಿಪಿಎಸ್ ಗೆ ಸಿಂಗ್ರೇಣಿಯಿಂದ ಪ್ರತಿ ದಿನ ೭ ರೇಖು ಬರಬೇಕಿತ್ತು.ಈಗ ಅದನ್ನು ೯-೧೦ಕ್ಕೆ ಹೆಚ್ಚಳ ಮಾಡಲಾಗಿದೆ. ಮಹಾನದಿ, ಎಮ್ಸಿಎಲ್ ನಿಂದ ರೋಡ್ ಕಂ ರೈಲು ಮೂಲಕ ಕಲ್ಲಿದ್ದಲು ಪೂರೈಕೆ ಮಾಡಲಾಗುತ್ತಿದೆ. ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ಮೇಲೆ ರಾಜ್ಯಕ್ಕೆ ೨ ದೊಡ್ಡ …

ವಿದ್ಯುತ್ ಕೇಂದ್ರಗಳಿಗೆ ಕಲ್ಲಿದ್ದ ಕೊರತೆ ಇಲ್ಲ-ಪ್ರಲ್ಹಾದ ಜೋಷಿ Read More »

ಕಾಂಗ್ರೆಸ್ ವಿರುದ್ಧ ಖಂಡನಾ ನಿರ್ಣಯ- ಎಂ.ಜಿ.ಮಹೇಶ್

ಬೆಂಗಳೂರು: ರಾಜ್ಯದಲ್ಲಿ ಕೇವಲ ನಕಾರಾತ್ಮಕ ಧೋರಣೆಯನ್ನು ಆಚರಿಸುವ ವಿರೋಧ ಪಕ್ಷವಾದ ಕಾಂಗ್ರೆಸ್ ಬಗ್ಗೆ ಒಂದು ಖಂಡನಾ ನಿರ್ಣಯವನ್ನು ಕಂದಾಯ ಸಚಿವ ಆರ್.ಅಶೋಕ್ ಅವರು ಇಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿಯ ಅಧಿವೇಶನದಲ್ಲಿ ಮಂಡಿಸಿದರು. ಈ ನಿರ್ಣಯವನ್ನು ಲಕ್ಷ್ಮಣ್ ಸವದಿ ಮತ್ತು ಅಪ್ಪಚ್ಚು ರಂಜನ್ ಅವರು ಅನುಮೋದಿಸಿದರು ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರರಾದ ಎಂ.ಜಿ.ಮಹೇಶ್ ಅವರು ತಿಳಿಸಿದರು. ಹೊಸಪೇಟೆಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಬಿಜೆಪಿ ಸರಕಾರವು ಇಷ್ಟೆಲ್ಲ ಪ್ರಗತಿಗಳನ್ನು ಮಾಡಿದರೂ ಹಾಗೂ ಜನೋಪಯೋಗಿ ಕೆಲಸಗಳನ್ನು ಮಾಡಿದರೂ …

ಕಾಂಗ್ರೆಸ್ ವಿರುದ್ಧ ಖಂಡನಾ ನಿರ್ಣಯ- ಎಂ.ಜಿ.ಮಹೇಶ್ Read More »

ಜಗತ್ತಿನಲ್ಲಿ ಪ್ರತಿನಿತ್ಯ ಐದು ಟ್ರಿಲಿಯನ್ ಸಂದೇಶಗಳ ವಿನಿಯಮ

ಬೆಂಗಳೂರು ; ತಂತ್ರಜ್ಞಾನ ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು, ಸಂಪರ್ಕ ವ್ಯವಸ್ಥೆ ಶರವೇಗದಲ್ಲಿದೆ. ಜಗತ್ತಿನಲ್ಲಿ ಪ್ರತಿದಿನ ಐದು ಟ್ರಿಲಿಯನ್ ಸಂದೇಶಗಳು ವಿನಿಮಯವಾಗುತ್ತಿವೆ ಎಂದು ಎಚ್.ಆರ್. ಕ್ಯಾಪ್ಜೆಮಿನಿ ಇಂಜಿನಿಯರಿಂಗ್ ಸಂಸ್ಥೆಯ ಹಿರಿಯ ನಿರ್ದೇಶಕ ಎಸ್.ಜೆ. ನಾಗನಗೌಡರ್ ಹೇಳಿದ್ದಾರೆ. ಏಟ್ರಿಯಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ 18 ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿದ ಅವರು, ಪ್ರತಿದಿನ ವಿನಿಮಯವಾಗುವ ಸಂದೇಶಗಳನ್ನು ಸಂಗ್ರಹಿಸುವುದು ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ. ಇದಕ್ಕಾಗಿ ಎಲ್ಲೆಡೆ ಕ್ಲೌಡ್ ತಂತ್ರಜ್ಞಾನವನ್ನು ಅತ್ಯುತ್ತಮವಾಗಿ ಬಳಕೆ ಮಾಡಿಕೊಳ್ಳುತ್ತಿದ್ದು, ಈ ವಲಯಕ್ಕೆ ಉಜ್ವಲ ಭವಿಷ್ಯವಿದೆ …

ಜಗತ್ತಿನಲ್ಲಿ ಪ್ರತಿನಿತ್ಯ ಐದು ಟ್ರಿಲಿಯನ್ ಸಂದೇಶಗಳ ವಿನಿಯಮ Read More »

ಮೃತ ನವೀನ್ ಅವರ ನಿವಾಸಕ್ಕೆ ಸಿದ್ದರಾಮಯ್ಯ ಭೇಟಿ

ಹಾವೇರಿ,ಮಾ,9 : ಉಕ್ರೇನ್ ನಲ್ಲಿ ಮೃತಪಟ್ಟ ಕನ್ನಡಿಗ ನವೀನ್ ಅವರ ನಿವಾಸಕ್ಕೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇಂದು ಭೇಟಿ ನೀಡಿದರು. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನಿವಾಸದಲ್ಲಿ ಸಿದ್ದರಾಮಯ್ಯ ಅವರು ನವೀನ್ ಅವರ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಇದೇ ವೇಳೆ ನವೀನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ವಿಧಾನಸಭೆ ಮಾಜಿ ಸ್ಪೀಕರ್ ಕೋಳಿವಾಡ, ಮಾಜಿ ಸಚಿವರಾದ ರುದ್ರಪ್ಪ ಲಮಾಣಿ, ಜಯಮಾಲಾ, ಬ್ಯಾಡಗಿ ಶಿವಣ್ಣ, ಮುಖಂಡರಾದ ಬನ್ನಿಕೋಡ್, ಪ್ರಕಾಶ …

ಮೃತ ನವೀನ್ ಅವರ ನಿವಾಸಕ್ಕೆ ಸಿದ್ದರಾಮಯ್ಯ ಭೇಟಿ Read More »

ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ವಿದ್ಯಾರ್ಥಿಗಳನ್ನು ತಾಯ್ನಾಡಿಗೆ ಕರೆತರಲು ಕ್ರಮ

ಹುಬ್ಬಳ್ಳಿ , ಮಾರ್ಚ್, 7 : ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ವಿದ್ಯಾರ್ಥಿಗಳನ್ನು ತಾಯ್ನಾಡಿಗೆ ಸುರಕ್ಷಿತವಾಗಿ ಕರೆತರಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಇಂದು ತಾಯ್ನಾಡಿಗೆ ಸುರಕ್ಷಿತವಾಗಿ ಮರಳಿದ ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂ ಯರಗುಪ್ಪಿ ಗ್ರಾಮದ ವೈದ್ಯಕೀಯ ವಿದ್ಯಾರ್ಥಿನಿ ಚೈತ್ರಾ ಗಂಗಾಧರ ಸಂಶಿಯವರನ್ನು ಬರಮಾಡಿಕೊಂಡ ಮುಖ್ಯಮಂತ್ರಿಯವರು ಮಾಧ್ಯಮದವರೊಂದಿಗೆ ಮಾತನಾಡಿದರು. ಉಕ್ರೇನ್ ನ ಕಾರ್ಕೀವ್ ನಲ್ಲಿ ಓದುತ್ತಿದ್ದ ವೈದ್ಯಕೀಯ ವಿದ್ಯಾರ್ಥಿನಿ ಚೈತ್ರಾ ಗಂಗಾಧರ ಸಂಶಿ ಇಂದು ಕನ್ನಡ ನಾಡಿಗೆ ವಾಪಸ್ಸಾಗಿದ್ದಾರೆ. ರಷ್ಯಾ …

ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ವಿದ್ಯಾರ್ಥಿಗಳನ್ನು ತಾಯ್ನಾಡಿಗೆ ಕರೆತರಲು ಕ್ರಮ Read More »

ನವೀನ್ ಮೃತದೇಹ ಪಡೆಯಲು ಎಲ್ಲ ಪ್ರಯತ್ನ

ಬೆಂಗಳೂರು, ಮಾರ್ಚ್ 05: ನವೀನ್ ಮೃತದೇಹವನ್ನು ಪಡೆಯುವ ಪ್ರಯತ್ನ ಜಾರಿಯಲ್ಲಿದೆ. ನಿಖರ ಮಾಹಿತಿ ಪಡೆಯಲಾಗುತ್ತಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಉಕ್ರೇನ್ ನಿಂದ ಹಲವಾರು ಕನ್ನಡಿಗರನ್ನು ಕರೆತರಲಾಗಿದೆ. ಖರಕಾಯ್, ಕೀವ್ ನಲ್ಲಿ ಹೊರಬರಲಾರದ ಪರಿಸ್ಥಿತಿ ಯೂ ಇದೆ. ಸಿಲುಕಿಕೊಂಡವರನ್ನು ಪತ್ತೆ ಹಚ್ಚಲು ರಾಯಭಾರಿ ಕಚೇರಿಯವರೂ ಕಾರ್ಯನಿರತರಾಗಿದ್ದಾರೆ. ದಾಳಿ ಕಡಿಮೆಯಾದ ಕೂಡಲೇ ಸಂಪರ್ಕ ಸಾಧಿಸಲಾಗುವುದು ಎಂದು ಹೇಳಿದ್ದಾರೆ. ನಿನ್ನೆಯೂ ಕೇಂದ್ರ ವಿದೇಶಾಂಗ ಸಚಿವರೊಂದಿಗೆ ಮಾತನಾಡಿದ್ದು, ಉಕ್ರೇನ್ …

ನವೀನ್ ಮೃತದೇಹ ಪಡೆಯಲು ಎಲ್ಲ ಪ್ರಯತ್ನ Read More »

ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರ ಜೊತೆ ಸಿಎಂ ಮಾತುಕತೆ

ಬೆಂಗಳೂರು, ಮಾರ್ಚ್ 03 : ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ ವೈದ್ಯಕೀಯ ವಿದ್ಯಾರ್ಥಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದೂರವಾಣಿ ಮೂಲಕ ಮಾತನಾಡಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿದರು. ತಮ್ಮ ಪರಿಸ್ಥಿತಿಯನ್ನು ವಿವರಿಸಿದ ವಿದ್ಯಾರ್ಥಿಗಳು, ‘ಕಾರಕೀವ್ ದಿಂದ ೩೦ ಕಿ‌ಮೀ ದೂರದ ಪ್ರದೇಶಕ್ಕೆ ನಾವು ನಡೆದುಕೊಂಡು ಬಂದಿದ್ದೇವೆ ಸದ್ಯಕ್ಕೆ ನಾವು ಸುರಕ್ಷಿತವಾಗಿ ಇದ್ದೇವೆ’ ಎಂದು ಮುಖ್ಯ ಮಂತ್ರಿಗಳಿಗೆ ತಿಳಿಸಿದರು. ವಿದ್ಯಾರ್ಥಿಗಳಿಗೆ ಧೈರ್ಯ ಹೇಳಿದ ಮುಖ್ಯಮಂತ್ರಿಗಳು ಈ ಸಂಬಂಧ ವಿದೇಶಾಂಗ ಸಚಿವಾಲಯದ ಅಧಿಕಾರಿಗಳ ಜತೆ ಕರ್ನಾಟಕ ಸರ್ಕಾರ ನಿರಂತರವಾಗಿ …

ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರ ಜೊತೆ ಸಿಎಂ ಮಾತುಕತೆ Read More »

ರಾಜ್ಯಕ್ಕೆ ನವೀನ್ ಪಾರ್ಥಿವ ಶರೀರ ತರಲು ಆದ್ಯತೆ

ಬೆಂಗಳೂರು, ಮಾರ್ಚ್ 02: ಉಕ್ರೇನ್ ನಲ್ಲಿ ಮೃತಪಟ್ಟಿರುವ ನವೀನ್ ಪಾರ್ಥಿವ ಶರೀರವನ್ನು ತಾಯ್ನಾಡಿಗೆ ತರುವುದು ಸರ್ಕಾರದ ಪ್ರಥಮ ಆದ್ಯತೆಯಾಗಿದೆ. ನವೀನ್ ಕುಟುಂಬಕ್ಕೆ ಎಲ್ಲ ಸಹಾಯ, ಸಹಕಾರ ನೀಡ ಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಉಕ್ರೇನ್ ನಲ್ಲಿ ಮೃತಪಟ್ಟ ನವೀನ್ ಗ್ಯಾನಗೌಡರ್ ಅವರು ಹಾಕಿಕೊಂಡಿರುವ ಬಟ್ಟೆಗಳನ್ನು ಹೋಲುವ ಕೆಲವು ಛಾಯಾಚಿತ್ರಗಳನ್ನು ಆತನ ಸ್ನೇಹಿತರು ಕಳುಹಿಸಿಕೊಟ್ಟಿದ್ದಾರೆ. ಶೆಲ್ ದಾಳಿ ನಿಂತ ಮೇಲೆ ನವೀನ್ ಜೊತೆಗಿದ್ದವರು ತೆಗೆದ …

ರಾಜ್ಯಕ್ಕೆ ನವೀನ್ ಪಾರ್ಥಿವ ಶರೀರ ತರಲು ಆದ್ಯತೆ Read More »

ಯುಕ್ರೇನ್ ನಲ್ಲಿರುವ ಸಾವಿರಾರು ಭಾರತೀಯರ ಸುರಕ್ಷತೆ ಬಗ್ಗೆ ಗಮನನೀಡಲೇ ಇಲ್ಲ

ಬೆಂಗಳೂರು,ಮಾ,2 : ಯುದ್ಧಗ್ರಸ್ತ ಯುಕ್ರೇನ್ ನಲ್ಲಿ ಸಂಕಷ್ಟಕ್ಕೆ ಈಡಾಗಿರುವ ಭಾರತೀಯರು ಮುಖ್ಯವಾಗಿ ವಿದ್ಯಾರ್ಥಿಗಳು ಸಾವು-ಬದುಕಿನ ಹೋರಾಟ ನಡೆಸುತ್ತಿರುವಂತಹ ಅಸಹಾಯಕ ಸ್ಥಿತಿಗೆ ತಲುಪಲು ಕೇಂದ್ರ ಸರ್ಕಾರದ ಅನಿಶ್ಚಿತ ಮತ್ತು ಬೇಜವಾಬ್ದಾರಿ ನೀತಿ-ನಿಲುವುಗಳೂ ಕಾರಣ. ಕಳೆದ ಕೆಲವು ತಿಂಗಳುಗಳಿಂದ ಯುಕ್ರೇನ್ ಮತ್ತು ರಷ್ಯಾ ನಡುವೆ ಯಾವುದೇ ಕ್ಷಣದಲ್ಲಿ ಯುದ್ದ ಸ್ಪೋಟವಾಗಬಹುದೆಂಬ ವರದಿಗಳ ಹಿನ್ನೆಲೆಯಲ್ಲಿ ವಿಶ್ವದ ಹಲವಾರು ದೇಶಗಳು ಅಲ್ಲಿರುವ ತಮ್ಮ ಪ್ರಜೆಗಳನ್ನು ಸುರಕ್ಷಿತವಾಗಿ ವಾಪಸು ಕರೆಸಿಕೊಳ್ಳುವ ಪ್ರಯತ್ನ ಪ್ರಾರಂಭಿಸಿತ್ತು. ಆದರೆ ಭಾರತ ಮಾತ್ರ ಯುದ್ದ ಶುರುವಾಗುವ ವರೆಗೆ ಭಾರತೀಯರ ಸುರಕ್ಷತೆ …

ಯುಕ್ರೇನ್ ನಲ್ಲಿರುವ ಸಾವಿರಾರು ಭಾರತೀಯರ ಸುರಕ್ಷತೆ ಬಗ್ಗೆ ಗಮನನೀಡಲೇ ಇಲ್ಲ Read More »

ರಷ್ಯಾ ದಾಳಿಗೆ ಬಲಿಯಾದ ವಿದ್ಯಾರ್ಥಿ ನವೀನ್ʼಗಾಗಿ ಕಂಬಿನಿ ಮಿಡಿದ ಮಾಜಿ ಸಿಎಂ

ಬೆಂಗಳೂರು,ಮಾ,1 : ಉಕ್ರೇನ್ ಮೇಲಿನ ರಷ್ಯಾ ದಾಳಿಯಲ್ಲಿ ಅಸುನೀಗಿದ ಹಾವೇರಿ ಜಿಲ್ಲೆಯ ವೈದ್ಯ ವಿದ್ಯಾರ್ಥಿ ನವೀನ್ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಯುದ್ಧಪೀಡಿತ ಉಕ್ರೇನ್ʼನಲ್ಲಿ ಇನ್ನೂ ಸಿಲುಕಿರುವ ಎಲ್ಲ ಕನ್ನಡಿಗರನ್ನು ಕೂಡಲೇ ರಕ್ಷಿಸಬೇಕು ಎಂದು ಕೇಂದ್ರ-ರಾಜ್ಯ ಸರಕಾರಗಳನ್ನು ಒತ್ತಾಯ ಮಾಡಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು; “ರಷ್ಯಾ ತೀವ್ರವಾಗಿ ದಾಳಿ ಮಾಡಿರುವ ಖಾರ್ಕೀವ್ ಪ್ರದೇಶದಲ್ಲಿ ಕನ್ನಡಿಗರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಅನ್ನ ನೀರಿಗೂ ಅವರು ಕಷ್ಟಪಡುತ್ತಿದ್ದಾರೆ. ಕೂಡಲೇ ಸರಕಾರಗಳು ಅವರ …

ರಷ್ಯಾ ದಾಳಿಗೆ ಬಲಿಯಾದ ವಿದ್ಯಾರ್ಥಿ ನವೀನ್ʼಗಾಗಿ ಕಂಬಿನಿ ಮಿಡಿದ ಮಾಜಿ ಸಿಎಂ Read More »

Translate »
Scroll to Top