siddaramaiah

ನಮ್ಮ ಅಭ್ಯರ್ಥಿ ಎಂ.ಲಕ್ಷ್ಮಣ್ ಸಾಮಾನ್ಯ ಒಕ್ಕಲಿಗ ಕುಟುಂಬದಲ್ಲಿ ಜನಿಸಿ ಪ್ರಾಮಾಣಿಕ ಪರಿಶ್ರಮದಿಂದ ಮೇಲೆ ಬಂದ ಕಾರ್ಯಕರ್ತ: ಸಿ.ಎಂ.ಸಿದ್ದರಾಮಯ್ಯ

ಮೈಸೂರು : ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಜನರ ಧ್ವನಿ, ಸಂವಿಧಾನ ರಕ್ಷಣೆಯ ಧ್ವನಿ, ರಾಜ್ಯದ ಪರವಾದ ಧ್ವನಿ, ಸಾಮಾಜಿಕ ನ್ಯಾಯದ ಧ್ವನಿ, ಇವರು ನಮ್ಮ-ನಿಮ್ಮಲ್ಲರ ಧ್ವನಿಯಾಗಿ ಪಾರ್ಲಿಮೆಂಟಿಗೆ ಹೋಗ್ತಾರೆ. ಒಗ್ಗಟ್ಟಾಗಿ ಕೆಲಸ ಮಾಡಿ ಗೆಲ್ಲಿಸಿ ಕಳಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಬರಸಂಕಷ್ಟಕ್ಕೆ ಸ್ಪಂದಿಸದ ಬಿಜೆಪಿಯವರಿಗೆ ಜನರು ಮತ ನೀಡಬೇಕೆ : ಸಿಎಂ ಪ್ರಶ್ನೆ

ಮೈಸೂರು : ರಾಜ್ಯದ ಜನರಿಗೆ ಬರಸಂಕಷ್ಟದಲ್ಲಿ ಸಹಾಯಕ್ಕೆ ಬರದ ಕೇಂದ್ರ ಸಚಿವ ಅಮಿತ್ ಶಾ ಅವರು, ರಾಜ್ಯದ ಜನರ ಬಳಿ ಮತ ಕೇಳಲು ಯಾವ ನೈತಿಕ ಹಕ್ಕಿದೆ. ಇಂತಹ ಬಿಜೆಪಿಯವರಿಗೆ ಜನರು ಮತ ನೀಡಬೇಕೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

“ತೆರಿಗೆ ಭಯೋತ್ಪಾದನೆ’’ ಯಿಂದ ಕಾಂಗ್ರೆಸ್ ಪಕ್ಷವನ್ನು ಮಣಿಸಬಹುದೆಂದು ಬಿಜೆಪಿ ತಿಳಿದುಕೊಂಡಿದ್ದರೆ ಅದು ಭ್ರಮೆ

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಭಾರತೀಯ ಜನತಾ ಪಕ್ಷ ಸ್ವಾಯತ್ತ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ ಮೊದಲಾದ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷವನ್ನು ಹಣಿಯಲು ಹೊರಟಿದೆ.

ಡಿ.ಕೆ.ಸುರೇಶ್ ಪಾರ್ಲಿಮೆಂಟಿನಲ್ಲಿ ನಿಮ್ಮ ಧ್ವನಿಯಾಗಿ ಕೆಲಸ ಮಾಡ್ತಾರೆ

ರಾಮನಗರ : ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಹೇಳುತ್ತೇನೆ. ಸುರೇಶ್ ಅವರು ಗೆಲುವು ಶತಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ನಾವು ಬಿಜೆಪಿಯವರಂತೆ ಕೇವಲ ಭಾವನಾತ್ಮಕವಾಗಿ ಕೆರಳಿಸಿ ನಿಮ್ಮ ಕೈಬಿಡಲ್ಲ-ಬಿಜೆಪಿಯವರಂತೆ ಸುಳ್ಳು ಹೇಳಲ್ಲ: ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ: ಸಿಎಂ

ಬೆಂಗಳೂರು: ನಾವು ಬಿಜೆಪಿಯವರಂತೆ ಕೇವಲ ಭಾವನಾತ್ಮಕವಾಗಿ ಕೆರಳಿಸಿ ನಿಮ್ಮ ಕೈಬಿಡಲ್ಲ-ಬಿಜೆಪಿಯವರಂತೆ ಸುಳ್ಳು ಹೇಳಲ್ಲ. ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ ಎಂದು ಸಿ.ಎಂ.ಸಿದ್ದರಾಮಯ್ಯ ನುಡಿದರು.

ಸೋಲಿನ ಭಯದಲ್ಲಿ ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಬಿಜೆಪಿ ಸೀಜ್ ಮಾಡಿದೆ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು : ಸೋಲಿನ ಭಯದಲ್ಲಿ ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಬಿಜೆಪಿ ಸೀಜ್ ಮಾಡಿದೆ. ಈ ಬಾರಿ ಬಿಜೆಪಿಯನ್ನು ದೇಶದ ಜನ ಸ್ಪಷ್ಟವಾಗಿ ತಿರಸ್ಕರಿಸಿ ಭಾರತವನ್ನು ಉಳಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಚುನಾವಣಾ ಬಾಂಡ್ ಎನ್ನುವುದು ಬಿಜೆಪಿಯ ಕೈಯಲ್ಲಿರುವ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ?

ಬೆಂಗಳೂರು : ಸುಪ್ರೀಂ ಕೋರ್ಟ್ ಉನ್ನತಾಧಿಕಾರದ ಸಮಿತಿಯನ್ನು ರಚಿಸಿ ಚುನಾವಣಾ ಬಾಂಡ್ ಹಗರಣದ ತನಿಖೆ ನಡೆಸಬೇಕು ಮತ್ತು ಅಲ್ಲಿಯ ವರೆಗೆ ಬಿಜೆಪಿಯ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಬೇಕು

ಏಳನೇ ವೇತನ ಆಯೋಗ ವರದಿ ಸಲ್ಲಿಕೆ: ಶೇ. 27.5 ರಷ್ಟು ಹೆಚ್ಚಳಕ್ಕೆ ಶಿಫಾರಸು

ಬೆಂಗಳೂರು : ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು ಸಲ್ಲಿಸಿದ್ದು ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್‍ಗಳು ಕಾರ್ಯನಿರ್ವಹಿಸಲಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್ಗಳು ತಲೆ ಎತ್ತಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಿಜೆಪಿಗೆ ಆರ್.ಎಸ್.ಎಸ್ ಬೆಂಬಲದ ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮಕೈಗೊಳ್ಳುವ ದಮ್ಮು – ತಾಖತ್ ಇಲ್ಲ : ಸಿದ್ದರಾಮಯ್ಯ

ಬೆಂಗಳೂರು : ಹೆಗಡೆ ಈಗ ಹೇಳಿರುವುದನ್ನೇ ಹಿಂದೆ ಕಾಲಕಾಲಕ್ಕೆ ಆರ್.ಎಸ್.ಎಸ್ ನಾಯಕರು ಹೇಳಿದ್ದರು. ಹೆಗಡೆ ಒಂದು ಮುಖವಾಡ ಅಷ್ಟೆ, ನಿಜವಾದ ಮುಖ ಆರ್.ಎಸ್.ಎಸ್. ಆರ್.ಎಸ್.ಎಸ್ ಬೆಂಬಲ ಇರುವುದರಿಂದ ಬಿಜೆಪಿಯನ್ನೇ ಯಾಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನೇ ಹೆಗಡೆ ಅವರು ಲೆಕ್ಕಕ್ಕಿಟ್ಟಿಲ್ಲ

Translate »
Scroll to Top