varanasi

ಕಾಶಿಯಲ್ಲಿ ಎರಡು ದಿನಗಳ ರಾಷ್ಟ್ರಮಟ್ಟದ ಧಾರ್ಮಿಕ ಸಮಾವೇಶ

ವಾರಣಸಿ, ಮಾ, 26; ಭಗವತ್ಪಾದ ಶ್ರೀ ಶಂಕರಾಚಾರ್ಯರ ಉಪದೇಶಗಳನ್ನು ದೇಶಾದ್ಯಂತ ಜನ ಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ ವೇದಾಂತ ಭಾರತಿಯ ಸಂರಕ್ಷಕರಾದ ಶ್ರೀ ಶಂಕರಭಾರತೀ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಉತ್ತರ ಪ್ರದೇಶದ ವಾರಣಸಿಯಲ್ಲಿ ರಾಷ್ಟ್ರಮಟ್ಟದ ಸಾಧು – ಸಂತರ ಎರಡು ದಿನಗಳ ಭವ್ಯ ಸಮಾವೇಶ ಇಂದಿನಿಂದ ಆರಂಭವಾಗಿದೆ. ಕಾಶಿಯ ಮಹಮೂರ್ ಗಂಜ್ ನಲ್ಲಿರುವ ಶ್ರೀ ಶೃಂಗೇರಿ ಮಠದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಸಂತರು, ಮಹಾಂತರು, ಮಹಾಪುರುಷರು, ಪೀಠಾಧೀಶರು, ಮಹಾಮಂಡಲೇಶ್ವರರು, ಆಚಾರ್ಯ ಮಹಾಮಂಡಲೇಶ್ವರರು, ಮುಂತಾದ ಆದಿ ಶಂಕರಾಚಾರ್ಯರ ಅದ್ವೈತ ಸಿದ್ಧಾಂತವನ್ನು ಅನುಸರಿಸುವ …

ಕಾಶಿಯಲ್ಲಿ ಎರಡು ದಿನಗಳ ರಾಷ್ಟ್ರಮಟ್ಟದ ಧಾರ್ಮಿಕ ಸಮಾವೇಶ Read More »

ತುಂಗಾಭದ್ರಾ ಆರತಿಯಿಂದ – ಹರಿಹರ‌ದ ಗತವೈಭವ ಮರಳಿ ಪಡೆಯುವ ಗುರಿ

108 ತುಂಗಾಭದ್ರಾ ಆರತಿ ಮಂಟಪಗಳಿಗೆ ನಾಳೆ ಮುಖ್ಯಮಂತ್ರಿಗಳಿಂದ ಕಾಮಗಾರಿಗೆ ಚಾಲನೆ ಹರಿಹರ ನಗರದ ಸರ್ವತೋಮುಖ ಅಭಿವೃದ್ದಿಯ ಗುರಿ ಉದ್ಯೋಗಾವಕಾಶ, ಪ್ರವಾಸೋದ್ಯಮ ಹಾಗೂ ಗತವೈಭವ ಮರಳುವ ಭರವಸೆಬೆಂಗಳೂರು ಫೆಬ್ರವರಿ 19: ತುಂಗಾಭದ್ರಾ ಆರತಿಯ ಪ್ರಾರಂಭದ ಮೂಲಕ ದಕ್ಷಿಣ ಕಾಶಿ ಎಂದೇ ಪ್ರಸಿದ್ದ ಹರಕ್ಷೇತ್ರ ಹರಿಹರದ ಗತವೈಭವವನ್ನು ಮರಳಿ ಪಡೆಯುವ ಹಾಗೂ ದೇಶದಲ್ಲೇ ಹಿಂದುಗಳ ಪ್ರಮುಖ ಯಾತ್ರಾಸ್ಥಳವನ್ನಾಗಿಸುವ ಗುರಿಯನ್ನು ಹೊಂದಿದ್ದೇವೆ ಎಂದು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರು ಶ್ರೀ ಶ್ರೀ ಶ್ರೀ ವಚನಾನಂದ ಮಹಾಸ್ವಾಮೀಜಿಗಳು ಹೇಳಿದರು. …

ತುಂಗಾಭದ್ರಾ ಆರತಿಯಿಂದ – ಹರಿಹರ‌ದ ಗತವೈಭವ ಮರಳಿ ಪಡೆಯುವ ಗುರಿ Read More »

Translate »
Scroll to Top