workers

ಅಸಂಘಟಿತ ಕಾರ್ಮಿಕರಾಗಿರುವ ಟೈಲರ್ ಗಳ ಹಿತ ಕಾಯಲು ಸರ್ಕಾರ ಬದ್ದ: ಸಿ.ಎಂ ಸಿದ್ದರಾಮಯ್ಯ ಅಭಯ

ಬೆಂಗಳೂರು: ಟೈಲರ್ ಗಳ ಕ್ಷೇಮನಿಧಿ ಮಂಡಳಿ ರಚನೆ ಬಗ್ಗೆ ಕಾರ್ಮಿಕ ಸಚಿವರ ಜತೆ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕಾರ್ಮಿಕರ ಮಕ್ಕಳು ಯಾವುದೇ ಕಾರಣಕ್ಕೂ ಶಿಕ್ಷಣದಿಂದ ವಂಚಿತರಾಗಬಾರದು

ಬೆಂಗಳೂರು: ದೇಶದಲ್ಲಿ ಕಾರ್ಮಿಕ ವರ್ಗ ಸಂಪತ್ತನ್ನು ಉತ್ಪಾದಿಸುತ್ತದೆ. ಉಳಿದವರು ಅನುಭವಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಅಂತರಾಷ್ಟ್ರೀಯ ಮಹಿಳೆಯರ ದಿನದ ಹಿನ್ನೋಟ : 1910ರ ಆಗಸ್ಟ್‌ನಲ್ಲಿ ಡೆನ್ಮಾರ್ಕ್‌ನ ಕೋಪೆನ್‌ಹೇಗನ್‌ನಲ್ಲಿ ಎರಡನೆಯ ಅಂತರರಾಷ್ಟ್ರೀಯ ಸೋಷಿಯಲಿಸ್ಟ್ ಮಹಿಳಾ ಸಮ್ಮೇಳನ ನಡೆಯಿತು. ಅಲ್ಲಿನ ಕಾರ್ಮಿಕರ ಪ್ರತಿನಿಧಿ ಸಭೆಯ ಸಭಾಂಗಣದಲ್ಲಿ 17 ದೇಶಗಳ ಪ್ರತಿನಿಧಿಗಳು ಸೇರಿದ್ದರು. ಅಮೆರಿಕೆಯ ಹಲವಾರು ಕಾರ್ಮಿಕ ಸಂಘಟನೆಗಳ ನಾಯಕಿಯರು ಬಂದಿದ್ದರು. ಈ ಸಮ್ಮೇಳನಕ್ಕೆ ಅಂತರರಾಷ್ಟ್ರೀಯ ಮಹಿಳಾ ಸೆಕ್ರೆಟೇರಿಯೆಟ್‌ನ ಮುಖ್ಯಸ್ಥೆಯಾಗಿದ್ದ ಕ್ಲಾರಾ ಜೆಟ್‌ಕಿನ್ ಅಧ್ಯಕ್ಷೆಯಾಗಿದ್ದಳು. ಈ ಸಮ್ಮೇಳನದಲ್ಲಿ ಚರ್ಚಿತವಾದ ಎರಡು ವಿಷಯಗಳೆಂದರೆ ಸಾರ್ವತ್ರಿಕ ಮತದಾನದ ಹಕ್ಕು ಮತ್ತು ಮಹಿಳೆಯರ ಹೆರಿಗೆ ಭತ್ಯೆ ಮತ್ತು ಇತರ ಸೌಕರ್ಯಗಳು. ಕ್ಲಾರಾ …

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ Read More »

ಕಾರ್ಯನಿರ್ವಾಹಕ ಅಧಿಕಾರಿ ಮೇಲೆ ಹಲ್ಲೆ ಖಂಡಿಸಿ ಮನವಿ

ಕಾರಟಗಿ,ಫೆ,21 : ಚಿತ್ರದುರ್ಗ ಜಿಲ್ಲೆಯ ಚೆಳ್ಳಕೇರಿ ತಾಲೂಕಿನ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ ಇವರ ಮೇಲೆ ಹಲ್ಲೆ ಖಂಡಿಸಿ ಇಂದು ಕಾರಟಗಿ ತಾಲೂಕು ಸರಕಾರಿ ನೌಕರರ ಸಂಘದ ವತಿಯಿಂದ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ವೇಳೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖಾ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಕಡಿವಾಲ ರವರು ಮಾತನಾಡಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾದ ನರಸಪ್ಪ ಎನ್,ತಾ.ಪಂ ಯೋಜನಾಧಿಕಾರಿ ರಾಘವೇಂದ್ರ, ಗ್ರಾಮ ಪಂಚಾಯತಿ ಅಭಿವೃದ್ಧಿ …

ಕಾರ್ಯನಿರ್ವಾಹಕ ಅಧಿಕಾರಿ ಮೇಲೆ ಹಲ್ಲೆ ಖಂಡಿಸಿ ಮನವಿ Read More »

ಕಟ್ಟಡ ಕಾರ್ಮಿಕರಿಗೂ ಉಚಿತ ಬಸ್ ಪಾಸ್;ಬಜೆಟ್ ನಲ್ಲಿ ಸಿಎಂ ಘೋಷಣೆ

ಬಳ್ಳಾರಿ, ಫೆ.20, : ಗಾರ್ಮೆಂಟ್ಸ್ ಕಾರ್ಮಿಕರಿಗೆ,ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯವನ್ನು ನಮ್ಮ ಸರಕಾರ ಈಗಾಗಲೇ ಕಲ್ಪಿಸಿದ್ದು, ಕಟ್ಟಡ ಕಾರ್ಮಿಕರಿಗೂ ಉಚಿತ ಬಸ್ ಸೌಲಭ್ಯ ನೀಡುವ ನಿಟ್ಟಿನಲ್ಲಿ ಮುಂದಿನ ತಿಂಗಳ ಮಂಡಿಸಲಿರುವ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ಘೋಷಣೆ ಮಾಡಲಿದ್ದಾರೆ ಎಂದು ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಹೇಳಿದರು.ಸಿರಗುಪ್ಪ ಪಟ್ಟಣದಲ್ಲಿ ರೂ.2.50ಕೋಟಿ ವೆಚ್ಚದಲ್ಲಿ ಸಕಲ ಸೌಕರ್ಯ ಒಳಗೊಂಡು ನಿರ್ಮಿಸಲಾಗಿರುವ ಸುಸಜ್ಜಿತ ಸಿರುಗುಪ್ಪ ನೂತನ ಬಸ್ ನಿಲ್ದಾಣವನ್ನು ಭಾನುವಾರ ಉದ್ಘಾಟಿಸಿ ಅವರು …

ಕಟ್ಟಡ ಕಾರ್ಮಿಕರಿಗೂ ಉಚಿತ ಬಸ್ ಪಾಸ್;ಬಜೆಟ್ ನಲ್ಲಿ ಸಿಎಂ ಘೋಷಣೆ Read More »

ರೈತರು, ಕಾರ್ಮಿಕರು ದೇಶದ ಉಸಿರು

ಮರಿಯಮ್ಮನಹಳ್ಳಿ,,ಜ,10 : :  ನಮ್ಮ ದೇಶದಲ್ಲಿ ರೈತರು ಮತ್ತು ಕಾರ್ಮಿಕರು ದೇಶದ ಉಸಿರು ಎಂದು ಬಿಂಬಿಸುವ ಸರ್ಕಾರಗಳು ಎಲ್ಲೊ ಒಂದು ಕಡೆ ಅವರನ್ನು ನಿರ್ಲಕ್ಷಿಸುತ್ತಿರುವುದು ವಿಷಾದನೀಯ ಎಂದು ವಿಜಯನಗರ ಜಿಲ್ಲಾ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಪಿ.ಸತ್ಯನಾರಾಯಣ ರವರು ಬೇಸರ ವ್ಯಕ್ತಪಡಿಸಿದರು. ಅವರು ಪಟ್ಟಣದ ಲಲಿತ ಕಲಾರಂಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕರ್ನಾಟಕ ಅಸಂಘಟಿತ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘದ ಸಮಾರಂಭದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ರವರು ಭಾವ ಚಿತ್ರಗಳಿಗೆ  ಪುಷ್ಪಗಳ ನಮನ ಸಲ್ಲಿಸಿ ನಂತರ ಕಾರ್ಯಕ್ರಮದ  …

ರೈತರು, ಕಾರ್ಮಿಕರು ದೇಶದ ಉಸಿರು Read More »

ಕರ್ನಾಟಕ ಅಸಂಘಟಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಉದ್ಘಾಟನೆ

ಮರಿಯಮ್ಮನಹಳ್ಳಿ,ಜ,9 : ಕರ್ನಾಟಕ ಅಸಂಘಟಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಹೋಬಳಿ ಘಟಕ ಉದ್ಘಾಟನಾ ಸಮಾರಂಭ ಸೋಮವಾರ ದುರ್ಗಾ ದಾಸ್ ಬಯಲು ಕಲಾಮಂದಿರದಲ್ಲಿ ನಡೆಯಲಿದೆ. ಪಟ್ಟಣ ಪೋಲಿಸ್ ಠಾಣೆ ಪಿಎಸ್ ಐ ಹನುಮಂತಪ್ಪ ತಳವಾರ ಕಾರ್ಯಕ್ರಮ ಉದ್ಘಾಟಿಸಲಿದ್ದು, ವಿಜಯನಗರ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪಿ.ಸತ್ಯನಾರಾಯಣ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಜ್ಯಪ್ರಶಸ್ತಿ ಪುರಸ್ಕೃತ ಡಾ.ಕೆ.ನಾಗರತ್ನಮ್ಮ, ಕಾರ್ಮಿಕ ನಿರೀಕ್ಷಕರಾದ ಭೂಪಾಲ್, ಎಂ.ಅಶೋಕ, ಪ.ಪಂ.ಮುಖ್ಯಾಧಿಕಾರಿ ಫಕೃದ್ದಿನ್ ಸಾಬ್, ಲಲಿತ ಕಲಾ ರಂಗದ ಅಧ್ಯಕ್ಷ ಹುರುಕೊಳ್ಳಿ ಮಂಜುನಾಥ, ರಂಗಕರ್ಮಿ …

ಕರ್ನಾಟಕ ಅಸಂಘಟಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಉದ್ಘಾಟನೆ Read More »

ಕಾರ್ಮಿಕರು ಸರ್ಕಾರಿ ಸೌಲಭ್ಯ ಬಳಸಿಕೊಳ್ಳಿ: ರಾಜೀವ್ ಗೌಡ

ಶಿಡ್ಲಘಟ್ಟ: ಕಾರ್ಮಿಕರಿಗಾಗಿ ಸರ್ಕಾರ ಹಲವಾರು ಮೂಲ ಸೌಲಭ್ಯಗಳನ್ನು ನೀಡುತ್ತಿದ್ದು ಅವುಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಎಬಿಡಿ ಗ್ರೂಪ್ ಚೇರ್ಮನ್ ರಾಜೀವ್ ಗೌಡ ತಿಳಿಸಿದರು. ನಗರದ ಮಾರಮ್ಮ ವೃತ್ತ ಬಳಿ ತಾಲ್ಲೂಕು ಮರಕೆಲಸಕಾರ್ಮಿಕರ ಕಛೇರಿ ಉದ್ಘಾಟನೆ ಹಾಗೂ ಹಳೆಯ ಪದಾಧಿಕಾರಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ ಸರ್ಕಾರದಿಂದ ಸಾಕಷ್ಟು ಮೂಲ ಸೌಲಭ್ಯಗಳನ್ನು ನೀಡುತ್ತಿದೆ.ತಾಲೂಕಾದ್ಯಂತ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಎಷ್ಟೋ ಕಾರ್ಮಿಕರು ಇದರ ಲಾಭವನ್ನು ಪಡೆಯುತ್ತಿದ್ದಾರೆ ಎಲ್ಲಾ ಕಾರ್ಮಿಕರು ಸದುಪಯೋಗ …

ಕಾರ್ಮಿಕರು ಸರ್ಕಾರಿ ಸೌಲಭ್ಯ ಬಳಸಿಕೊಳ್ಳಿ: ರಾಜೀವ್ ಗೌಡ Read More »

ಕಾರ್ಮಿಕರ ಆನ್ಲೈನ್ ಕಾರ್ಡ್ ನೋಂದಾವಣೆ ಉದ್ಘಾಟನೆ ಕಾರ್ಯಕ್ರಮ ಚಾಲನೆ

ಸಂಡೂರು: ತಾಲೂಕು ತೋರಣಗಲ್ಲು ಗ್ರಾಮದ ಸೂರಿ ಭವನ ಕಛೇರಿನಲ್ಲಿ DYFI ( ಭಾರತ ಪ್ರಜಾಸತ್ತಾತ್ಮಕ ಯುವಜನ ಪೇಡರೇಷನ್ ) ಸಂಡೂರು ತಾಲ್ಲೂಕು ಸಮಿತಿ ನೇತೃತ್ವದಲ್ಲಿ ಎಲ್ಲಾ ಕಾರ್ಮಿಕರಿಗೆ ಆನ್ಲೈನ್ ಕಾರ್ಡ್ ನೊಂದಾವಣೆ ಮಾಡಿಸುವ ಕಾರ್ಯ ಕ್ರಮಕ್ಕೆ ಚಾಲನೆ ನೀಡಲಾಯಿತು ಈ ಕಾರ್ಯಕ್ರಮದ ಉದ್ಘಾಟನೆಯನ್ನು ಎಂ ರವಿದಾಸ್ ಕಾರ್ಮಿಕರ ನಿರೀಕ್ಷಕರು ಸಂಡೂರು ಇವರಿಂದ ಕಂಪ್ಯೂಟರ್ ಮೌಸ್ ಕ್ಲಿಕ್ ಮಾಡುವುದರ ಮತ್ತು ಇ ಶ್ರಮ ಕಾರ್ಡ್ ವಿತರಣೆ ಮಾಡುವುದರ ಮೂಲಕ ಉದ್ಘಾಟಿಸಿದರು, ಅವರು ಮಾತನಾಡಿ ದೇಶ ಮತ್ತು ರಾಜ್ಯದ ಎಲ್ಲಾ …

ಕಾರ್ಮಿಕರ ಆನ್ಲೈನ್ ಕಾರ್ಡ್ ನೋಂದಾವಣೆ ಉದ್ಘಾಟನೆ ಕಾರ್ಯಕ್ರಮ ಚಾಲನೆ Read More »

Translate »
Scroll to Top