LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
National News

 ಪೈಲಟ್ ಸೇರಿ 7 ಮಂದಿ ಸಾವು  : ಉತ್ತರಾಖಂಡದಲ್ಲಿ ಹೆಲಿಕಾಪ್ಟರ್ ಪತನ ! 

 ಪೈಲಟ್ ಸೇರಿ 7 ಮಂದಿ ಸಾವು  : ಉತ್ತರಾಖಂಡದಲ್ಲಿ ಹೆಲಿಕಾಪ್ಟರ್ ಪತನ !
Horrific Visuals From Uttarakhand Helicopter Crash Site Show Fiery  Wreckage, 7 Dead In Kedarghati Tragedy (VIDEO)
ಡೆಹರಾಡೂನ್ : ಉತ್ತರಾಖಂಡದ ಕೇದಾರನಾಥ ದೇವಾಲಯದ ಬಳಿ ಹೆಲಿಕಾಪ್ಟರ್ ಪತನಗೊಂಡು ಪೈಲಟ್ ಸೇರಿ 7 ಮಂದಿ ಮೃತಪಟ್ಟಿದ್ದಾರೆ. ರವಿವಾರ ಬೆಳಿಗ್ಗೆ 5.20ಕ್ಕೆ ಕೇದಾರನಾಥದಿಂದ ಗುಪ್ತಕಾಶಿಗೆ ಹೊರಟಿದ್ದ ಹೆಲಿಕಾಪ್ಟರ್ ಟೇಕ್ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನವಾಗಿದೆ. ಆರ್ಯನ್ ಏವಿಯೇಷನ್ ಪ್ರೈವೇಟ್ ಲಿಮಿಟೆಡ್‌ಗೆ ಸೇರಿದ ಹೆಲಿಕಾಪ್ಟರ್ ಗೌರಿಕುಂಡ ಮತ್ತು ತ್ರಿಜುಗಿನಾರಾಯಣ್ ನಡುವ ಅರಣ್ಯದಲ್ಲಿ ಪತನವಾಗಿದೆ ಎಂದು ಉತ್ತರಾಖಂಡ ನಾಗರಿಕ ವಿಮಾನಯಾನ ಅಭಿವೃದ್ಧಿ ಪ್ರಾಧಿಕಾರ ತಿಳಿಸಿದೆ.
3 of family from Maharashtra among 7 killed in Uttarakhand helicopter crash  | India News - Business Standard
ಹೆಲಿಕಾಪ್ಟರ್‌ನಲ್ಲಿದ್ದ ಪ್ರಯಾಣಿಕರು ಉತ್ತರಾಖಂಡ, ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಗುಜರಾತ್‌ನವರು ಎಂದು ತಿಳಿದು ಬಂದಿದೆ. ಎನ್‌ಡಿಆರ್‌ಎಫ್‌ ಮತ್ತು ಎಸ್‌ಡಿಆರ್‌ಎಫ್‌ ತಂಡವನ್ನಸ್ಥಳಕ್ಕೆ ರವಾನಿಸಲಾಗಿದೆ ಎಂದು ಉತ್ತರಾಖಂಡ ನಾಗರಿಕ ವಿಮಾನಯಾನ ಅಭಿವೃದ್ಧಿ ಪ್ರಾಧಿಕಾರ ತಿಳಿಸಿದೆ. ಇದು ಕಳೆದ 6 ವಾರಗಳಲ್ಲಿ ನಡೆದ 5ನೇ ಘಟನೆಯಾಗಿದೆ. ಮೇ 8ರಂದು ಉತ್ತರಕಾಶಿಯಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಪೈಲಟ್​ ಸೇರಿ 6 ಮಂದಿ ಯಾತ್ರಿಕರು ಮೃತಪಟ್ಟಿದ್ದರು. ಜೂನ್ 7ರಂದು ಕೇದಾರನಾಥಕ್ಕೆ ಹೋಗುತ್ತಿದ್ದ ಹೆಲಿಕಾಪ್ಟರ್ ಟೇಕ್ ಆಫ್ ಆದ ಕೆಲವೇ ಕ್ಷಣದಲ್ಲಿ ತಾಂತ್ರಿಕ ದೋಷದಿಂದಾಗಿ ರಸ್ತೆಯಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು.

 

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ