LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ಬೆಂಬಲ ಬೆಲೆ ಯೋಜನೆ ಖರೀದಿ ಅವಧಿ ವಿಸ್ತರಣೆ

ಬೆಂಗಳೂರು:  ಬೆಂಬಲ ಬೆಲೆ ಯೋಜನೆಯಲ್ಲಿ ಶೇಂಗಾ ಸೇರಿದಂತೆ ಹಲವು ಕೃಷಿ ಉತ್ಪನ್ನಗಳ ಖರೀದಿ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

ಶೇಂಗಾ ಮತ್ತು ಸೋಯಾಬೀನ್‌ ಖರೀದಿ ಅವಧಿಯನ್ನು ಜನವರಿ 26ರವರೆಗೆ ಹಾಗೂ ಹೆಸರುಕಾಳು, ಉದ್ದಿನಕಾಳು ಮತ್ತು ಸೂರ್ಯಕಾಂತಿ ಖರೀದಿ ಅವಧಿಯನ್ನು ಜನವರಿ 22ರವರೆಗೆ ವಿಸ್ತರಣೆ ಮಾಡಲಾಗಿದೆ.

ಈ ಎಲ್ಲಾ ಉತ್ಪನ್ನಗಳ ಖರೀದಿ ಅವಧಿ ಈಗಾಗಲೇ ಅಂತ್ಯವಾಗಿದ್ದು, ಖರೀದಿ ಪ್ರಕ್ರಿಯೆ ಅವಧಿ ವಿಸ್ತರಣೆ ಮಾಡಬೇಕು ಎಂಬ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ