LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Local News

ಹೊಸಪೇಟೆ ನಗರ ಸಭೆ ಸಿಬ್ಬಂದಿ ನೇಣಿಗೆ ಶರಣು

ವಿಜಯನಗರ: ಹೊಸಪೇಟೆ ನಗರ ಸಭೆ ಸಿಬ್ಬಂದಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಕಡ್ಡಿರಾಂಪುರದಲ್ಲಿ ನಡೆದಿದೆ.
ಕಡ್ಡಿರಾಂಪುರದ ಖಾಸಗಿ ಹೊಂಸ್ಟೇನಲ್ಲಿ ಹೊಸಪೇಟೆ ನಗರ ಸಭೆ ಸಿಬ್ಬಂದಿಯೊಬ್ಬರು ಮಂಜುನಾಥ್ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ.
ಆತ್ಮಹತ್ಯೆಗೆ ಮೇಲಧಿಕಾರಿಗಳ ಕಿರುಕುಳ ಕಾರಣವಾ ಅಥವಾ ಕೆಲಸದ ಒತ್ತಡ ಹಾಗೂ ಮಾನಸಿಕ ಒತ್ತಡಕ್ಕೊಳಗಾಗಿ ಜೀವ ಕಳೆದುಕೊಳ್ಳುವ ನಿರ್ಣಯಕ್ಕೆ ಮಂಜುನಾಥ್ ಬಂದನಾ ಎಂಬ ಕುರಿತು ಅನುಮಾನಗಳಿವೆ. ಈ ಕುರಿತು ತನಿಖೆಯ ನಂತರ ಉತ್ತರ ಸಿಗಬೇಕಾಗಿದೆ.

ನಗರಸಭೆ ನೌಕರ ಮಂಜುನಾಥ್, ಈ ಹಿಂದೆಯೂ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದ. ಈ ಕುರಿತು ಹೊಸಪೇಟೆ ಪಟ್ಟಣ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ನಗರಸಭೆ ಪೌರಾಯುಕ್ತ ಮತ್ತು ಇತರರ ಹೆಸರು ಬರೆದಿಟ್ಟು ಆಗ ಆತ್ಮಹತ್ಯೆಗೆ ಯತ್ನಿಸಿದ್ದ, ಮಂಜುನಾಥ್‌ನಿಗೆ ಚಿಕಿತ್ಸೆ ಕೊಡಿಸಿ, ನಗರಸಭೆ ಸಿಬ್ಬಂದಿಗಳು ಮಂಜುನಾಥನಿಗೆ ಸಮಾಧಾನ ಪಡಿಸಿದ್ದರು. ಇನ್ನೆನು ಎಲ್ಲವೂ ಸರಿಹೋಯ್ತು ಎನ್ನುವಷ್ಟರಲ್ಲಿ ಮಂಜುನಾಥ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಹಂಪಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿದ್ದಾರೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ