LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ಪ್ರಸಕ್ತ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ ಮತ್ತು ಯುಕೆಜಿ ತರಗತಿಗಳು ಆರಂಭ

ಬೆಂಗಳೂರು: ಪ್ರಸಕ್ತ ವರ್ಷದಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ ಮತ್ತು ಯುಕೆಜಿ ತರಗತಿಗಳು ಆರಂಭವಾಗಲಿವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡ ಅವರು, ಬೆಳಗ್ಗೆ 10ರಿಂದ ಸಂಜೆ 3.30ರ ವರೆಗೆ ಈ ತರಗತಿಗಳು ನಡೆಯಲಿವೆ. ವಿದ್ಯಾರ್ಥಿಗಳ ಅಭ್ಯಾಸಕ್ಕಾಗಿ ಪುಸ್ತಕಗಳನ್ನು ಉಚಿತವಾಗಿ ವಿತರಿಸಲಾಗುವುದು. ಈ ಮೂಲಕ ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಸರ್ಕಾರ ಮುಂದಾಗಿದ್ದು, ಅಭಿವೃದ್ಧಿ ಪಥದಲ್ಲಿ ಹೆಜ್ಜೆ ಹಾಕಲಾಗುತ್ತಿದೆ ಎಂದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುದ್ಧ ಆರಂಭವಾಗಿದೆ, ರಣರಂಗದಲ್ಲಿ ಗೆಲುವು ನಮ್ಮದೇ : ಬಿ.ವೈ.ವಿಜಯೇಂದ್ರಭಾರತದ್ದು ಆಕ್ರಮಣದ ಇತಿಹಾಸವಲ್ಲ, ಜ್ಞಾನ ಹಂಚಿದ ಪರಂಪರೆ: ಮೋಹನ್ ಭಾಗವತ್ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವಕ್ಕೆ ಶ್ರೀಗಳಿಂದ ಅದ್ದೂರಿ ಚಾಲನೆದಿಢೀರ್ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!ಹಂಪಿ ಬಳಿ ಐದು ದಶಕಗಳ ಬಳಿಕ ಹುಲಿ ಪ್ರತ್ಯಕ್ಷ!43.80 ಲಕ್ಷ ಮತದಾರರಿಗೆ ಶೀಘ್ರದಲ್ಲೇ ಚುನಾವಣಾ ಆಯೋಗದ ನೋಟಿಸ್! ಅರ್ಧದಷ್ಟು ಭರ್ತಿಯಾದ ತುಂಗಭದ್ರಾ ಜಲಾಶಯ! 1 ಲಕ್ಷ ಕ್ಯುಸೆಕ್‌ಗೂ ಅಧಿಕ ಒಳಹರಿವುತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!