LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Local News

ನ.20ರಂದು ಚೇಳ್ಳಗುರ್ಕಿ ಶ್ರೀ ರ‍್ರಿಸ್ವಾಮಿಗಳ ಮುತ್ತಿನ ಪಲ್ಲಕ್ಕಿ ಉತ್ಸವ

ಬಳ್ಳಾರಿ : ತಾಲ್ಲೂಕಿನ ಸುಪ್ರಸಿದ್ದ ಪುಣ್ಯಕ್ಷೇತ್ರವಾಗಿರುವ ಚೇಳ್ಳಗುರ್ಕಿಯಲ್ಲಿ ಶ್ರೀ ರ‍್ರಿಸ್ವಾಮಿಗಳವರಿಗೆ ಮುತ್ತಿನ ಪಲ್ಲಕ್ಕಿ ಉತ್ಸವದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳು ಪ್ರತಿ ವರ್ಷದಂತೆಯೇ ಈ ವರ್ಷವೂ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ವಿಜೃಂಭಣೆಯಿAದ ನಡೆ ಯಲಿವೆ.
ನಾಳೆ ನ.18 ರಿಂದ ನ.20ರವರೆಗೆ ಶ್ರೀ ರ‍್ರಿಸ್ವಾಮಿಗಳವರಿಗೆ ಮಹಾನ್ಯಾಸ ಪೂರ್ವಕ ಅಷ್ಟೋತ್ತರ ಶಂಖಾಭಿಷೇಕ ಪೂಜೆ, ಪಂಚಕಲಶ, ದಶ ದಿಕ್ಪಾಲಕರ ಕಲಶ , ಅಣಿಮಾದಿ ಅಷ್ಠಸಿದ್ದಿ ಕಲಶ, ಏಕಾದಶ ರುದ್ರಕಲಶ, ನವಗ್ರಹಗಳ ಸ್ಥಾಪನಾಪೂರ್ವಕವಾಗಿ, ಶ್ರೀ ರ‍್ರಿಸ್ವಾಮಿ ಜೀವ ಸಮಾಧಿ ಸದ್ಭಕ್ತರ ಶ್ರೇಯೋಭಿವೃದ್ಧಿಗಾಗಿ ಮಹಾ ಪೂಜೆಗಳನ್ನು ನಡೆಸಲಾಗುವುದು ಎಂದು ಶ್ರೀ ರ‍್ರಿಸ್ವಾಮಿ ಜೀವ ಸಮಾಧಿ ಟ್ರಸ್ಟ್ ಹಾಗೂ ಶ್ರೀ ರ‍್ರಿಸ್ವಾಮಿ ದಾಸೋಹ ಸೇವಾ ಸಂಘ ಮತ್ತು ಸಕಲ ಸದ್ಭಕ್ತರು ತಿಳಿಸಿದ್ದಾರೆ. ನ.20ರಂದು ಗುರುವಾರ ಸಂಜೆ 7 ಗಂಟೆಗೆ ಮುತ್ತಿನ ಪಲ್ಲಕ್ಕಿ ಉತ್ಸವ ನಡೆಯಲಿದೆ. ಬಳ್ಳಾರಿ ಜಿಲ್ಲೆಯೂ ಸೇರಿದಂತೆ ಕರ್ನಾಟಕ, ಆಂಧ್ರ, ತೆಲಂಗಾಣ ರಾಜ್ಯಗಳ ವಿವಿಧೆಡೆಗಳಿಂದ ಶ್ರೀ ರ‍್ರಿಸ್ವಾಮಿಯವರ ಸಹಸ್ರಾರು ಜನ ಭಕ್ತಾದಿಗಳು ಚೇಳ್ಳಗುರ್ಕಿಗೆ ಆಗಮಿಸಲಿದ್ದಾರೆ ಎಂದು ಹೇಳಲಾಗಿದೆ.
ಕಾರಣ ಸಕಲ ಸದ್‌ಭಕ್ತಾದಿಗಳೆಲ್ಲರೂ ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಶ್ರೀ ರ‍್ರಿಸ್ವಾಮಿಗಳವರ ಕೃಪಾರ್ಶೀವಾದ ಪಡೆಯುವಂತೆ ಟ್ರಸ್ಟ್ನ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುದ್ಧ ಆರಂಭವಾಗಿದೆ, ರಣರಂಗದಲ್ಲಿ ಗೆಲುವು ನಮ್ಮದೇ : ಬಿ.ವೈ.ವಿಜಯೇಂದ್ರಭಾರತದ್ದು ಆಕ್ರಮಣದ ಇತಿಹಾಸವಲ್ಲ, ಜ್ಞಾನ ಹಂಚಿದ ಪರಂಪರೆ: ಮೋಹನ್ ಭಾಗವತ್ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವಕ್ಕೆ ಶ್ರೀಗಳಿಂದ ಅದ್ದೂರಿ ಚಾಲನೆದಿಢೀರ್ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!ಹಂಪಿ ಬಳಿ ಐದು ದಶಕಗಳ ಬಳಿಕ ಹುಲಿ ಪ್ರತ್ಯಕ್ಷ!43.80 ಲಕ್ಷ ಮತದಾರರಿಗೆ ಶೀಘ್ರದಲ್ಲೇ ಚುನಾವಣಾ ಆಯೋಗದ ನೋಟಿಸ್! ಅರ್ಧದಷ್ಟು ಭರ್ತಿಯಾದ ತುಂಗಭದ್ರಾ ಜಲಾಶಯ! 1 ಲಕ್ಷ ಕ್ಯುಸೆಕ್‌ಗೂ ಅಧಿಕ ಒಳಹರಿವುತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!