LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ಹಿರಿಯೂರಿಗೆ   ಬರ ವೀಕ್ಷಣೆಗೆ ರಾಜ್ಯ ಜೆಡಿಎಸ್ ಮುಖಂಡ  ನಿಖಿಲ್ ಆಗಮನ

ಹಿರಿಯೂರು: ತಾಲೂಕಿನ ಬರ ವೀಕ್ಷಣೆ ಹಾಗೂ ರೈತರೊಂದಿಗೆ ಸಂವಾದ ನಡೆಸಲು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಿರಿಯೂರಿಗೆ ಆಗಮಿಸಲಿದ್ದಾರೆ ಎಂದು ಜೆಡಿಎಸ್ ಮುಖಂಡ ಎಂ ರವೀಂದ್ರಪ್ಪ ಹೇಳಿದರು.  ನಗರದ ಅನ್ಪೂರ್ಣೇಶ್ವರಿ ಖಾಸಗಿ ಹೋಟೆಲ್ ಸಭಂಗಣದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ತಾಲೂಕಿನ ವಿವಿಧ ಭಾಗಗಳ ದಿನ ರೈತ ರಾಜ್ಯ ಮೀನುಗಳಿಗೆ ನಿಖಿಲ್ ಕುಮಾರಸ್ವಾಮಿ ಅವರು ಭೇಟಿ ನೀಡಿ ಬೆಳೆ ವೀಕ್ಷಣೆ ಮಾಡುವವರು ನಂತರ ರೈತರ ಸಮಸ್ಯೆಗಳನ್ನು ಆಲಿಸಿ ಅವರನ್ನು ಉದ್ದೇಶ ಮಾತನಾಡಲಿದ್ದಾರೆ. ರಾಜ್ಯ ಸರ್ಕಾರ ರೈತರ ಬಗ್ಗೆ ಯಾವುದೇ ತರಹದ ಉಪಯೋಗ ಉಳ್ಳ ಯೋಜನೆಗಳನ್ನು ಜಾರಿಗೆ ತರದೆ ವಿಫಲರಾಗಿದ್ದು ರಾಜ್ಯ ಸರ್ಕಾರ ಖಜಾನೆ ಖಾಲಿಯಾಗಿದೆ. ರೈತರ ಯೋಜನೆಗಳನ್ನು ಜಾರಿಗೆ ತರಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಸರ್ಕಾರ ಇದೆ. ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಆಗದ ಚಿತಿ ನಿರ್ಮಾಣವಾಗಿದೆ. ರಾಜ್ಯದಲ್ಲಿ ತಾಲೂಕುಗಳನ್ನು ಬರ ಪಟ್ಟಿ ಘೋಷಣೆಗೆ ಮಾತ್ರ ಸೀಮಿತವಾಗಿಸಿದೆ ಆದರೆ ಬರಪಟ್ಟಿಗೆ ಒಳಪಟ್ಟ ತಾಲೂಕುಗಳಿಗೆ ಬರ ಪಟ್ಟಿ ಒಳಪಟ್ಟ ತಾಲೂಕುಗಳಿಗೆ ಯಾವುದೇ ರೀತಿಯ ಅನ್ನದಾನ ನೀಡಿಲ್ಲ. ಈಗಾಗಲೇ ಕುಡಿಯುವ ನೀರು, ಜಾನುವಾರಗಳಿಗೆ ಬೇವಿನ ಕೊರತೆ ಉಂಟಾಗಿದ್ದು ಕುರಿಗಾಯಿಗಳು ಹೊಲಸೆ ಹೋಗುತ್ತಿದ್ದರು ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಈ ಎಲ್ಲ ಬೆಳವಣಿಗೆಗಳನ್ನು ಮುಂದಿಟ್ಟುಕೊಂಡು ಜಿಲ್ಲೆಯ ಜೆಡಿಎಸ್ ಪಕ್ಷದ ವತಿಯಿಂದ ರೈತರ ಪರವಾಗಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದರು. ಈ ಸಂದರ್ಭದಲ್ಲಿ ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ವಕೀಲ ಶಿವಶಂಕರ್, ಜೆಡಿಎಸ್ ಜಿಲ್ಲಾಧ್ಯಕ್ಷಕ್ಕೆ ಮಂಜುನಾಥ್, ಮಾಜಿ ಜಿಲ್ಲಾ ಅಧ್ಯಕ್ಷ ಡಿ ಯಶೋಧರ, ಮುಖಂಡ ಎಂ ಜಯಣ್ಣ, ಶಿವಪ್ರಸಾದ್ ಗೌಡ, ಶಂಕರ್ ಮೂರ್ತಿ, ಹನುಮಂತರಾಯಪ್ಪ, ಶಿವಣ್ಣ, ರಮೇಶ್ ಶಿವಕುಮಾರ್, ಕರಿಯಪ್ಪ, ಗಿರಿಜಪ್ಪ, ಜಲಪ್ಪ, ಪರಮೇಶ್ವರಪ್ಪ ಹಾಗೂ ಜೆಡಿಎಸ್ ಮುಖಂಡರು ಹಾಜರಿದ್ದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಿರಿಯೂರಿಗೆ   ಬರ ವೀಕ್ಷಣೆಗೆ ರಾಜ್ಯ ಜೆಡಿಎಸ್ ಮುಖಂಡ  ನಿಖಿಲ್ ಆಗಮನಫಾರಂ 7 ಮೂಲಕ ಅರ್ಹ ಮತದಾರ ಹೆಸರು ಅಳಿಸಿ ಹಾಕಿದ ಪ್ರಕರಣ; ತನಿಖೆಗೆ ಆಗ್ರಹಿಸಿ ಮುಖ್ಯಮಂತ್ರಿ ನೇತೃತ್ವದಲ್ಲಿ ಆಯೋಗದ ಮುಂದೆ ಧರಣಿಸಿಗ್ನಲ್‌ ಜಂಪ್‌ ಮಾಡಿದರೆ 5 ಸಾವಿರ ದಂಡ: ಪದೇ ಪದೇ ಸಂಚಾರಿ ನಿಯಮ ಉಲ್ಲಂಘಿಸಿದರೆ ಚಾಲನಾ ಪರವಾನೆಗಿ ರದ್ದುಚುನಾವಣಾ ವ್ಯವಸ್ಥೆ ಸುಧಾರಣೆಯಾಗದಿದ್ದರೆ ಸಮಾಜದಲ್ಲಿ ನಿಜವಾದ ಬದಲಾವಣೆ ಸಾಧ್ಯವಿಲ್ಲ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಮತಇಂದು ಕಾ ್ಯಬಿನೆಟ್‍ನಲ್ಲಿ ಹಾಲಿನ ದರ ತೀರ್ಮಾನ!ಬರ ಪರಿಹಾರ ನೀಡಿಲ್ಲ, ನಾವಿಟ್ಟ ಬೇಡಿಕೆ ಈಡೇರಿಸಿಲ್ಲ, ಜನತಾ ನ್ಯಾಯಾಲಯಕ್ಕೆ ಹೋಗುತ್ತೇವೆ: ಪ್ರತಿಪಕ್ಷ ನಾಯಕ ಆರ್‌.ಅಶೋಕಸದ್ಯದಲ್ಲೇ ಬಸ್ ಪ್ರಯಾಣ ದರ ಹೆಚ್ಚಳ ನಿರ್ಧಾರಕುರುಗೋಡಿನಲ್ಲಿ ವಿಶ್ವ ಹೃದಯ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾಬರ ಪರಿಹಾರ, ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಹರಿಹಾಯ್ದ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್